belagavi
ಉಕ್ಕಿ ಹರಿಯುತ್ತಿರುವ ಕೃಷ್ಣಾ, ಘಟಪ್ರಭೆ: ತಟದಲ್ಲಿ ಪ್ರವಾಹಭೀತಿ
ಮಹಾರಾಷ್ಟ್ರದ ಘಟ್ಟ ಪ್ರದೇಶ ಮತ್ತು ಬೆಳಗಾವಿಯಲ್ಲಿ ನಿರಂತರ ಮಳೆಯಾಗುತ್ತಿದ್ದು, ಕೃಷ್ಣಾ ಹಾಗೂ ಅದರ ಉಪ ನದಿಗಳು ಮತ್ತು ಘಟಪ್ರಭಾ ನದಿಗಳ ನೀರಿನ ಒಳ ಹರಿವಿನಲ್ಲಿ ತೀವ್ರ ಏರಿಕೆಯಾಗಿ ಪ್ರವಾಹದ ಭೀತಿ ಆವರಿಸಿದೆ. ಕೃಷ್ಣಾ ನದಿಯ ಒಳ ಹರಿವು 1 ಲಕ್ಷ ಕ್ಯೂಸೆಕ್ ದಾಟಿದೆ. ದೂದಗಂಗಾ, ವೇದಗಂಗಾ, ಹಿರಣ್ಯಕೇಶಿ ನದಿಗಳ ನೀರಿನ ಮಟ್ಟದಲ್ಲೂ ಏರಿಕೆಯಾಗಿದೆ. ಹಿರಣ್ಯಕೇಶಿ ನದಿ ತುಂಬಿ ತೀರದ ಜಮೀನುಗಳು ಜಲಾವೃತವಾಗಿವೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ 11 ಸೇತುವೆಗಳು
ಸರ್ಕಾರದ ವಿರುದ್ಧ ಮತ್ತೆ ಶಾಸಕ ರಾಜು ಕಾಗೆ ಧ್ವನಿ
ತಮ್ಮದೇ ಸರ್ಕಾರದ ಲೋಪ ದೋಷಗಳನ್ನು ಎತ್ತಿ ಹಿಡಿದ ಶಾಸಕ ರಾಜು ಕಾಗೆ, ಸರ್ಕಾರದ ನೀತಿ ಖಂಡಿಸಿ ರಾಜೀಜಿನಾಮೆ ನೀಡಿದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ. ವಸತಿ ಇಲಾಖೆಯಲ್ಲಿ ಲಂಚ ನಡೆಯುತ್ತಿದೆ ಎಂಬ ಶಾಸಕ ಬಿ ಆರ್ ಪಾಟೀಲ್ ಹೇಳಿಕೆಗೆ ಬಹಿರಂಗವಾಗಿ ಶಾಸಕ ಕಾಗೆ
ಲೇಡಿಯೊಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅಡವಿಮಠ ಸ್ವಾಮೀಜಿ
ಬೆಳಗಾವಿಯ ಮಠವೊಂದರಲ್ಲಿ ಮಹಿಳೆಯ ಜೊತೆ ಖ್ಯಾತ ಸ್ವಾಮೀಜಿಯೊಬ್ಬರು ಸ್ಥಳೀಯ ಯುವಕರ ಕೈಗೆ ಸಿಕ್ಕಿಬಿದ್ದಿದ್ದಾರೆ. ರಾತ್ರಿ ಮಠದಲ್ಲಿ ಅನಾಚಾರ ನಡೆಯುತ್ತಿರುವ ಶಂಕೆ ವ್ಯಕ್ತವಾಗಿದ್ದು, ಯುವಕರು ಮಠದ ಮೇಲೆ ದಾಳಿ ಮಾಡಿ ಸ್ವಾಮೀಜಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದಲ್ಲಿರುವ
Heart Attack: ಆರ್‌ಸಿಬಿ ವಿಜಯೋತ್ಸವ: ಬೆಳಗಾವಿಯಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿ ಸಾವು
18 ವರ್ಷದ ಬಳಿಕ ಆರ್‌ಸಿಬಿ ತಂಡವು ಐಪಿಎಲ್ ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆ ರಾಜ್ಯಾದ್ಯಂತ ಅಭಿಮಾನಿಗಳು ನಾನಾ ರೀತಿಗಳಲ್ಲಿ ವಿಜಯೋತ್ಸವ ಆಚರಿಸಿದ್ದು, ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ವಿಜಯೋತ್ಸವ ವೇಳೆ ಕುಣಿದು ಕುಪ್ಪಳಿಸುತ್ತಿದ್ದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ರೇಪ್ ವೀಡಿಯೊ ಬೆದರಿಕೆ: ಬೆಳಗಾವಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಮತ್ತೆ ಗ್ಯಾಂಗ್ ರೇಪ್
ಹದಿನೈದು ವರ್ಷದ ಬಾಲಕಿ ಮೇಲೆ ಆರು ಜನರ ಗ್ಯಾಂಗ್ ಎರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬೆಳಗಾವಿ ನಗರ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ನಡೆದಿದೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನುಪೊಲೀಸರು
ರಾಜ್ಯದ 7 ಜಿಲ್ಲೆಗಳಲ್ಲಿ ಭ್ರಷ್ಟ ಅಧಿಕಾರಿಗಳ ಮನೆಗೆ ಲೋಕಾಯುಕ್ತ ದಾಳಿ: ಅಕ್ರಮ ಸಂಪತ್ತು ಪತ್ತೆ!
ರಾಜ್ಯದ 7 ಜಿಲ್ಲೆಗಳಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಶನಿವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದೆ. ಬೆಳಗಾವಿ, ಬಾಗಲಕೋಟೆ, ಬಳ್ಳಾರಿ ದಾವಣಗೆರೆ, ಉಡುಪಿ, ಗದಗ, ಧಾರವಾಡ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ
ಬೆಳಗಾವಿ ಪೊಲೀಸ್ ಕಮೀಷನರ್ ಆಗಿ ಬೋರಸೆ ಭೂಷಣ್ ನೇಮಕ
ಬೆಳಗಾವಿ ನೂತನ ಪೊಲೀಸ್ ಕಮೀಷನರ್ ಆಗಿ ಬೋರಸೆ ಭೂಷಣ್ ಅವರನ್ನು ನೇಮಕಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಯಡಾ ಮಾರ್ಟಿನ್ ಅವರನ್ನು ವರ್ಗಾವಣೆ ಮಾಡಿ ಆ ಹುದ್ದೆಗೆ ಬೋರಸೆ ಭೂಷಣ್ ಗುಲಾಬ್ರಾವ್ ನೇಮಕಗೊಳಿಸಲಾಗಿದೆ. ಬೋರಸೆ ಭೂಷಣ್ ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ, ಕ್ರಿಮಿನಲ್
ಬೆಳಗಾವಿಯಲ್ಲಿ ಪತ್ನಿಯ ಕಿರುಕುಳ ತಾಳಲಾಗದೆ ಯುವಕ ಸುಸೈಡ್
ಬೆಳಗಾವಿ ನಗರದ ಅನಗೋಳದ ದುರ್ಗಾ ಕಾಲೊನಿಯಲ್ಲಿ ಪತ್ನಿಯ ಕಿರುಕುಳದಿಂದ ನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುನೀಲ್ ಮೂಲಿಮನಿ (33) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ತನ್ನದೇ ಕಂಪ್ಯೂಟರ್ ಶಾಪ್‌ನಲ್ಲಿ ವೈಯರ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಾಲ್ಕು ವರ್ಷಗಳ
Covid: ಬೆಳಗಾವಿಯಲ್ಲಿ ಕೊರೋನಗೆ ವ್ಯಕ್ತಿ ಬಲಿ
ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತಪಾಸಣೆಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಬೆಳಗಾವಿ ತಾಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ರೋಗಿಯು ಚಿಕಿತ್ಸೆ ಫಲಿಸದೆ ತಡ ರಾತ್ರಿ ಮೃತಪಟ್ಟಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಚಿಕಿತ್ಸೆಗೆಂದು
ಬೆಳಗಾವಿ ಬಾಲಕಿ ಮೇಲೆ ಗ್ಯಾಂಗ್ ರೇಪ್: ಸರ್ಕಲ್ ಇನ್ಸ್‌ಪೆಕ್ಟೆರ್ ಪುತ್ರನ ಬಂಧನ
ಬೆಳಗಾವಿಯಲ್ಲಿ ಅಪ್ರಾಪ್ತ ವಯಸ್ಸಿನ 15 ವರ್ಷದ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕರಿಬ್ಬರು ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಲ್ಲಿ ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಪಿಐ ಒಬ್ಬರ ಅಪ್ರಾಪ್ರ ವಯಸ್ಕ ಪುತ್ರ ಕೂಡ