Menu

ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ

ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು-ಜೈ ಭೀಮ್ – ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದರು. ದೇಶದ

ಜ. 21ಕ್ಕೆ  ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ

ಜೈ ಸಂವಿಧಾನ ಸಮಾವೇಶ ರದ್ದು: ಡಿಸಿಎಂ ಡಿಕೆ ಶಿವಕುಮಾರ್

ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ