belagavi
ಬಿಜೆಪಿ ಆರ್ ಎಸ್ ಎಸ್ ಗೊಡ್ಡು ಬೆದರಿಕೆಗೆ ಹೆದರುವ ಪ್ರಶ್ನೆಯೇ ಇಲ್ಲ: ಸಿದ್ದರಾಮಯ್ಯ ಗಡುಗು
ಬೆಳಗಾವಿ: ನಾವು ಬಿಜೆಪಿ-ಆರ್ ಎಸ್ ಎಸ್ ಗೊಡ್ಡು ಬೆದರಿಕೆಗಳಿಗೆ ಜಗ್ಗಲ್ಲ-ಬಗ್ಗಲ್ಲ. ನಿಮ್ಮನ್ನೆಲ್ಲಾ ಸಾರ್ವಜನಿಕವಾಗಿ ಎದುರಿಸುವ ಶಕ್ತಿ ನನಗಿದೆ. ನಮ್ಮ ಕಾರ್ಯಕರ್ತರಿಗೂ ಇದೆ ಎಂದು ಸಿದ್ದರಾಮಯ್ಯ ಗುಡುಗಿದರು. ಎಐಸಿಸಿ ವತಿಯಿಂದ ಸೋಮವಾರ ನಡೆದ ಕೇಂದ್ರ ಸರ್ಕಾರದ ಬೆಲೆ ಏರಿಕೆ, ಜನ ವಿರೋಧಿ ನೀತಿ ಹಾಗೂ ದೇಶ ವಿರೋಧಿ ಆಡಳಿತ ವಿರೋಧಿ ಖಂಡನಾ ಸಮಾವೇಶ ಉದ್ಘಾಟಿಸಿ ಮಾತನಾಡುವಾಗ ಭಾಷಣಕ್ಕೆ ಅಡ್ಡಿ ಪಡಿಸಿದ ಬಿಜೆಪಿ ಕಿಡಿಗೇಡಿಗಳ ವಿರುದ್ಧ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕಳೆದ
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,
ಸರ್ಕಾರದಿಂದ ಎಲ್ಲಾ ಪೌರ ಕಾರ್ಮಿಕರ ಸೇವೆ ಕಾಯಂ ಎಂದ ಸಿಎಂ
ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿಯ ಟಿಳಕವಾಡಿಯಲ್ಲಿ ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಆಧುನಿಕ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ ಗುತ್ತಿಗೆ ನೌಕರರನ್ನು
ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ , ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ, ಸಾಮಾಜಿಕ,
ಬೆಳಗಾವಿಯಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು
ಬೆಳಗಾವಿ: ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ಮಂಗಳವಾರ ಮುಂಜಾನೆ ನಗರದ ರೈಲು ನಿಲ್ದಾಣದ ಬಳಿ ಸಂಭವಿಸಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ಬೆಳಗಾವಿ ರೈಲು ನಿಲ್ದಾಣದಿಂದ ಅರ್ಧ ಕಿಮೀ ದೂರದಲ್ಲಿ ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಗೂಡ್ಸ್ ರೈಲು ಹಳಿ
ಐಫೋನ್ ಖರೀದಿ ತಂದೆ ಬೈದಿದ್ದಕ್ಕೆ ನೊಂದ ಮಗ ಆತ್ಮಹತ್ಯೆ
ಬೆಳಗಾವಿ: ಐಫೋನ್ ಖರೀಸಿದ್ದನ್ನು ಪ್ರಶ್ನಿಸಿ ತಂದೆ ಬೈದಿದ್ದರಿಂದ ನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನ್ಯೂ ವೈಭವ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ನ್ಯೂ ವೈಭವ ನಗರದ ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಆತ್ಮಹತ್ಯೆ ಮಾಡಿಕೊಂಡವರು.
ಯತ್ನಾಳ್ ಉಚ್ಚಾಟನೆ: ಏ.13ಕ್ಕೆ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ
ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್ ಅವರ ಉಚ್ಚಾಟನೆ ಆದೇಶ ವಾಪಸ್ ಪಡೆಯದಿದ್ದರೆ ಏ.13ರಂದು ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ ಕಾರ್ಯಕರ್ತರು,
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್
ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ
ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ!
ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ
ಬೆಳಗಾವಿಯಲ್ಲಿ ಬಸ್ ಕಳ್ಳಿಯರ ಗ್ಯಾಂಗ್ ಸೆರೆ, ಚಿನ್ನಾಭರಣ ವಶ
ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ ಸರ್ಕಾರಿ ಬಸ್ಸುಗಳು ಮಹಿಳೆಯರಿಂದ ತುಂಬಿ ತುಳುಕುತ್ತಿರುವುದನ್ನೇ ದಾಳ ಮಾಡಿಕೊಂಡು ಬಸ್ ಗಳಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳಿಯರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ಅನಿತಾ ಚೌಗಲೆ, ನಿಶಾ ಲೊಂಡೆ, ಗಿಡ್ಡಿ




