belagavi
ಸಚಿವೆ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಅವಾಚ್ಯ ಪದ ಬಳಸಿದ್ದನ್ನು ದೃಢಪಡಿಸಿದ ಸಿಐಡಿ
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಸಿಐಡಿ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ. ರಾಜ್ಯ ಆಡಳಿತ ಮತ್ತು ಸಿಬ್ಬಂಧಿ ಸುಧಾರಣೆ ಇಲಾಖೆ ನೀಡಿದ್ದ ಸದನದ ವಿಡಿಯೋವನ್ನು ಪರೀಕ್ಷೆಗೆ ಒಳಪಡಿಸಿದಾಗ ಸಿಟಿ ರವಿ ಒಮ್ಮೆ ಅವಾಚ್ಯ ಶಬ್ದ ಬಳಸಿರುವುದು ಫೋರೆನ್ಸಿಕ್ ಪರೀಕ್ಷೆಯಲ್ಲಿ ಸಾಬೀತಾಗಿದೆ. ಅವಾಚ್ಯ ಶಬ್ದ ಬಳಸಿದ ಧ್ವನಿ ಪತ್ತೆಗೆ ಸಿಟಿ ರವಿ ವಾಯ್ಸ್ ಸ್ಯಾಂಪಲ್ ಪಡೆಯಲು
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ: ಅಪಾಯದಿಂದ ಪಾರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಅಪಘಾತವಾಗಿದೆ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಈ ದುರ್ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬದ ದಿನವಾದ
ಜ. 21ರ ಬೆಳಗಾವಿಯ ಚಾರಿತ್ರಿಕ ಸಮಾವೇಶಕ್ಕೆ ಮುನ್ನಡೆಯಿರಿ: ಸಿಎಂ ಕರೆ
ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು. ಬೆಳಗಾವಿಯಲ್ಲಿ ಇದೇ ಜನವರಿ 21
ಜ. 21ಕ್ಕೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ
ಜೈ ಸಂವಿಧಾನ ಸಮಾವೇಶ ರದ್ದು: ಡಿಸಿಎಂ ಡಿಕೆ ಶಿವಕುಮಾರ್
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶುಕ್ರವಾರ ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ