Menu

ಬೆಂಗಳೂರು ಉತ್ತರ ಜಿಲ್ಲೆಯಾಗಿ ಬೆಂಗಳೂರು ಗ್ರಾಮಾಂತರ ಪುರ್ನಾಮಕರಣ: ಸಂಪುಟ ಸಭೆ ಅಸ್ತು

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ನಾಮಕರ ಮಾಡಿದ್ದ ರಾಜ್ಯ ಸರ್ಕಾರ ಗುರುವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಬೆಂಗಳೂರು ಉತ್ತರ ಎಂದು ಪುನರ್ನಾಮರಣ ಮಾಡಲು ತೀರ್ಮಾನಿಸಿದೆ. ಚಿಕ್ಕಬಳ್ಳಾಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಎಂದು ಹಾಗೂ ಬಾಗೇಪಲ್ಲಿ ತಾಲೂಕನ್ನು ಭಾಗ್ಯನಗರ ಎಂದು ಪುನರ್ ನಾಮಕರಣ ಮಾಡಲು ತೀರ್ಮಾನಿಸಲಾಗಿದೆ. ತುಮಕೂರು ಜಿಲ್ಲೆಗೆ ಬೆಂಗಳೂರು ಉತ್ತರ ಜಿಲ್ಲೆ ಎಂದು ಹೆಸರಿಸಬೇಕೆಂದು