Menu

ರಸ್ತೆ ಮಧ್ಯೆ ಗುಂಡು ಹಾರಿಸಿ ಹುಟ್ಟು ಹಬ್ಬ: ಕುಡಚಿ ಗ್ರಾ.ಪಂ ಸದಸ್ಯ ಪೊಲೀಸ್‌ ಅತಿಥಿ

ರಸ್ತೆ ಮಧ್ಯೆದಲ್ಲೇ ಬಂದೂಕು ಹಿಡಿದು ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಗ್ರಾಮ ಪಂಚಾಯತ್‌ ಸದಸ್ಯನೊಬ್ಬನನ್ನು ಪೊಲೀಸರು ಬಂಧಿಸಿರುವ ಪ್ರಕರಣ ಬೆಳಗಾವಿಯ ರಾಯಬಾಗ ತಾಲೂಕಿನ‌ ಕುಡಚಿ ಪಟ್ಟಣದಲ್ಲಿ ನಡೆದಿದೆ. ಕುಡಚಿ ಗ್ರಾಮ ಪಂಚಾಯತಿ ಸದಸ್ಯ ಬಾಬಾಜಾನ್ ಖಾಲಿಮುಂಡಾಸೈ ಬಂಧಿತ ವ್ಯಕ್ತಿ. ಎರಡು ದಿನಗಳ‌ ಹಿಂದೆ ನಡೆದ ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಬಳಿಕ ಬೆಳಕಿಗೆ ಬಂದಿದೆ. ಹುಟ್ಟುಹಬ್ಬ ಆಚರಣೆ ವೇಳೆ ಕೇಕ್ ಕತ್ತರಿಸುವಾಗ ಯುವಕರು ನಡುರಸ್ತೆಯಲ್ಲಿ