bjp
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್‌ಐಎಗೆ ವಹಿಸಲು ರಾಜ್ಯಪಾಲರಿಗೆ ಬಿಜೆಪಿ ಮನವಿ
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಮೇಲೆ ನಮಗೆ ವಿಶ್ವಾಸವಿಲ್ಲ. ಆದ್ದರಿಂದ ಇದನ್ನು ಎನ್‌ಐಎ ಗೆ ವಹಿಸಲು ರಾಜ್ಯಪಾಲರಿಗೆ ಕೋರಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಬಿಜೆಪಿಯ ಪ್ರಮುಖರೊಂದಿಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಕೊಲೆಯ
ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂಬ ಆರೋಪದ ಮೇಲೆ ಉಪ್ಪಿನಂಗಡಿ ಠಾಣೆಯಲ್ಲಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಶಾಸಕರು ಎಫ್‌ಐಆರ್ ರದ್ದು ಕೋರಿ ಹೈಕೋರ್ಟ್
ಬಿಜೆಪಿ ಅಧಿಕಾರದಲ್ಲಿದ್ದಾಗ ಸುಹಾಸ್ ಶೆಟ್ಟಿ ರೌಡಿ ಶೀಟರ್, ಈಗ ಮಹಾತ್ಮ: ದಿನೇಶ್ ಗುಂಡೂರಾವ್
ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಮೇಲೆ ರೌಡಿಶೀಟರ್ ಓಪನ್ ಮಾಡಿದ್ದೇ ಬಿಜೆಪಿ ಅವಧಿಯಲ್ಲಿ, ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ ಬಿಜೆಪಿ ನಾಯಕರ ಗಮನಕ್ಕೆ ಇದು ಎಂದು ಹೇಳಿರುವ ಸಚಿವ ದಿನೇಶ್ ಗುಂಡೂರಾವ್ ಸುಹಾಸ್
ಬಿಜೆಪಿ, ಆರೆಸ್ಸೆಸ್‌ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ತೂಬಿನಕೆರೆ ಹೆಲಿಪ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ನೂರು ವರ್ಷಗಳ ಇತಿಹಾಸ ನೋಡಿದರೆ ಅವರು
ಯತ್ನಾಳ್ ಸವಾಲು ಸ್ವೀಕರಿಸಿ ಶಾಸಕ ಸ್ಥಾನಕ್ಕೆ ಶಿವಾನಂದ ಪಾಟೀಲ್ ರಾಜೀನಾಮೆ
ಬಸವನ ಬಾಗೇವಾಡಿ ಕ್ಷೇತ್ರದ ಶಾಸಕ, ಕೃಷಿ ಮಾರುಕಟ್ಟೆ ಸಚಿವ ಎಸ್. ಶಿವಾನಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ನಗರ ಶಾಸಕ ಬಸವನಗೌಡ ಆರ್. ಪಾಟೀಲ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ
ಜಾತಿ ವಿಷಬೀಜ ಬಿತ್ತುವ ಕುತಂತ್ರಕ್ಕೆ ಇತಿಶ್ರೀ: ಬಿವೈ ವಿಜಯೇಂದ್ರ
ಬೆಂಗಳೂರು: ಜಾತಿಗಣತಿ ಹೆಸರಿನಲ್ಲಿ ಜಾತಿ ವಿಷಬೀಜ ಬಿತ್ತುವ ಕುತಂತ್ರವನ್ನು ಸಿದ್ದರಾಮಯ್ಯನವರು ಮಾಡುತ್ತಿದ್ದರು. ಕೇಂದ್ರ ಸರಕಾರ ಜಾತಿಗಣತಿ ನಿರ್ಧಾರ ಕೈಗೊಂಡಿದ್ದರಿಂದ ಇವೆಲ್ಲಕ್ಕೂ ಇತಿಶ್ರೀ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ
ಶಾಸಕರ ಅಮಾನತು ಆದೇಶ: ರಾಜ್ಯಪಾಲರಿಗೆ ಬಿಜೆಪಿ ಮನವಿ
ರಾಜ್ಯಪಾಲರು ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಮನವಿ ಮಾಡಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದ ಅವರು, ಶಾಸಕರ ಅಮಾನತು ಸಂಬಂಧ ರಾಜ್ಯಪಾಲರಿಗೆ ಮನವಿ ಮಾಡಿದ್ದೇವೆ. ಪ್ರಜಾಪ್ರಭುತ್ವ ವಿರೋಧಿ ನಡೆ ಅನುಸರಿಸ ದಂತೆ ರಾಜ್ಯಪಾಲರು ಸರ್ಕಾರಕ್ಕೆ
ಬಿಜೆಪಿ, ಆರ್ ಎಸ್ ಎಸ್ ಗೆ ಸಂವಿಧಾನದ ಮಹತ್ವ ಗೊತ್ತಿಲ್ಲ: ಸಚಿವ ಎನ್. ಚೆಲುವರಾಯಸ್ವಾಮಿ
ಮಂಡ್ಯ : ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಇವರ ಬೆಂಬಲಕ್ಕೆ ನಿಂತಿರುವ ರಾಷ್ಟ್ರೀಯ ಸ್ವಯಂಸೇವಾ ಸಂಘದವರು ಸಂವಿಧಾನ ಒಪ್ಪುತ್ತಾರೆ, ವಿರೋಧವನ್ನು ಮಾಡುತ್ತಾ ಬರುತ್ತಾರೆ ಇದನ್ನು ನೋಡಿದರೆ ಇವರಿಗೆ ಸಂವಿಧಾನದ ಮಹತ್ವ ಗೊತ್ತಿದೆಯೋ ಗೊತ್ತಿಲ್ಲವೊ ಎಂದು
ಬೆಲೆ ಏರಿಕೆ ವಿರುದ್ಧ ಮೂರು ದಿನಗಳ ಹೋರಾಟ: ಆರ್.ಅಶೋಕ
ಕಾಂಗ್ರೆಸ್ ಸರ್ಕಾರ ಮಾಡಿದ ಬೆಲೆ ಏರಿಕೆಯ ವಿರುದ್ಧ ಬೆಂಗಳೂರಿನಲ್ಲಿ ಬಿಜೆಪಿ ಹೋರಾಟ ಮಾಡಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ವಲಯ ಆಯುಕ್ತರ ಕಚೇರಿಯ ಮುಂದೆ ಏಪ್ರಿಲ್ 28 ರಿಂದ ಮೂರು
ಅಸಲಿ ಜಾತಿ ಗಣತಿ ವರದಿ ಸಿಎಂ ಸಿದ್ದರಾಮಯ್ಯ ಮನೆಯಲ್ಲಿದೆ: ಆರ್.ಅಶೋಕ ಗಂಭೀರ ಆರೋಪ
ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,