bjp
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು: ಡಿ.ಕೆ.ಶಿವಕುಮಾರ್
ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯಿಸಿ, ಬೆಲೆ ಏರಿಕೆ ವಿರುದ್ದ ಬಿಜೆಪಿ ಹೋರಾಟದ ಬಗ್ಗೆ ಕೇಳಿದಾಗ, “ನಾವೇನು ಈಗ ಬೆಲೆ ಏರಿಕೆ ಮಾಡಿಲ್ಲ. ಅವರು ಬೆಲೆ ಏರಿಕೆ ಮಾಡಿದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದು. ರೈತರಿಗೆ ಸಹಾಯವಾಗಲು ಹಾಲಿನ ಬೆಲೆ ಏರಿಕೆ ಮಾಡಲಾಗಿದೆ. ಬೆಲೆ ಏರಿಕೆ
ಬಿಜೆಪಿ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ತೆರೆ ಬೀಳಬಹುದೆ?
-ರಮಾನಂದ ಶರ್ಮಾ ಲೇಖಕರು ಫೈರ್ ಬ್ರ್ಯಾಂಡ್ ಹಿಂದುತ್ವವಾದಿ ಭಿನ್ನಮತೀಯ ನಾಯಕ ಬಸವರಾಜ ಪಾಟೀಲ್ ಯತ್ನಾಳ್‌ರನ್ನು ಭಾರತೀಯ ಜನತಾ ಪಕ್ಷದಿಂದ ೬ ವರ್ಷ ಕಾಲ ಹೊರಹಾಕಿ ರುವ ಬೆಳವಣಿಗೆಯು ವರ್ಷಗಳಿಂದ ಪಕ್ಷದಲ್ಲಿ ನಡೆಯುತ್ತಿರುವ ಭಿನ್ನಮತ ಮತ್ತು ಬಣ ಬಡಿದಾಟಕ್ಕೆ ಪೂರ್ಣವಿರಾಮ ಹಾಕಬಹುದೇ? ಪಕ್ಷ
ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ಪ್ರತಿಪಕ್ಷ ನಾಯಕ ಆರ್.ಅಶೋಕ್
ಬೆಂಗಳೂರು: ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿಪಕ್ಷ ನಾಯಕ್ ಆರ್ ಅಶೋಕ್ ಮಾಧ್ಯಮಗಳ ಜೊತೆ ಮಾತನಾಡಿ, ಈ ಘಟನೆ ನಮ್ಮ ಕಾರ್ಯಕರ್ತರಿಗೆ ನೋವು ತಂದಿದೆ ಎಂದರು. ಸುದ್ದಿಗಾರರೊಂದಿಗೆ ಮಾತನಾಡಿದ
ಟೋಲ್ ದರ ಹೆಚ್ಚಳ ಸೇರಿದಂತೆ ಬಿಜೆಪಿ ಕಾಲದ ಬೆಲೆ ಏರಿಕೆಗೆ ಪ್ರತಿಭಟನೆ ಇಲ್ಲ: ಡಿಕೆ ಶಿವಕುಮಾರ್
ಈ ಹಿಂದೆ ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗಿತ್ತು. ಈಗ ಟೋಲ್ ದರ ಏಕೆ ಹೆಚ್ಚಳವಾಗಿದೆ, ಇದರ ಬಗ್ಗೆ ಬಿಜೆಪಿಯವರು ಏತಕ್ಕಾಗಿ ಪ್ರತಿಭಟನೆ ಮಾಡುತ್ತಿಲ್ಲ”ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಡೆಯ ಬಗ್ಗೆ ಕುಹಕವಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮ
ಶಾಸಕರ ಅಮಾನತನ್ನು ಕೂಡಲೇ ಹಿಂದಕ್ಕೆ ಪಡೆಯಲು ಬಿಜೆಪಿ ಆಗ್ರಹ
ಸ್ಪೀಕರ್ ಕಾಂಗ್ರೆಸ್ ಪಕ್ಷದ ಕೈಗೊಂಬೆಯಾಗಿ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಶಾಸಕರ ಅಮಾನತು ಮತದಾರರಿಗೆ ಮಾಡಿದ ಅವಮಾನ. 18 ಶಾಸಕರ ಅಮಾನತನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಅಮಾನತು ಹಿಂಪಡೆಯುವವರೆಗೆ ಬಿಜೆಪಿಯ ಶಾಸಕರು ಕಮಿಟಿ ಮೀಟಿಂಗ್‍ನಲ್ಲಿ
ಬಿಜೆಪಿಯವರು ರೈತ ವಿರೋಧಿಗಳೆಂದು ಡಿ.ಕೆ. ಶಿವಕುಮಾರ್ ಆಕ್ರೋಶ
“ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿ, ದರ ಏರಿಕೆ
ಬೆಲೆ ಏರಿಕೆ ವಿರುದ್ಧ ಏ.2ರಿಂದ ಬೆಂಗಳೂರಿನಲ್ಲಿ ಅಹೋರಾತ್ರಿ ಧರಣಿ: ವಿಜಯೇಂದ್ರ
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಏಪ್ರಿಲ್ 2ರಂದು ಬೆಳಿಗ್ಗೆ 11 ಗಂಟೆಯಿಂದ ಬೆಲೆ ಏರಿಕೆಯ ಕಾಂಗ್ರೆಸ್ ಸರಕಾರದ ವಿರುದ್ಧ ಅಹೋರಾತ್ರಿ ಧರಣಿ ಪ್ರಾರಂಭಿಸಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಕಟಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮ
ಶಾಸಕ ಯತ್ನಾಳ್ ಉಚ್ಚಾಟನೆ: ಬಿಜೆಪಿ ಘಟಕಗಳ ಪದಾಧಿಕಾರಿಗಳ ಸರಣಿ ರಾಜೀನಾಮೆ
ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿದ ಬಳಿಕ ವಿಜಯಪುರದಲ್ಲಿ ಬಿಜೆಪಿಯ ನಾನಾ ಘಟಕಗಳ ಪದಾಧಿಕಾರಿಗಳ ರಾಜೀನಾಮೆ ಪರ್ವ ಆರಂಭಗೊಂಡಿದೆ. ಬಿಜೆಪಿ ನಗರ ಮಂಡಲ ಎಸ್‌ಟಿ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಪ್ರವೀಣ ನಾಟೀಕಾರ ರಾಜೀನಾಮೆ ನೀಡಿದ್ದು, ನಗರ
ಸತ್ಯವಂತರಿಗೆ ಕಾಲವಲ್ಲ: ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರು:ಸತ್ಯವಂತರಿಗಿದು ಕಾಲವಲ್ಲ ಎಂದು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆಯಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದಾರೆ. ನಾನು ಪಕ್ಷದ ಒಳಗಿನ ಸರ್ವಾಧಿಕಾರತ್ವ, ಭ್ರಷ್ಟಾಚಾರ ಬಗ್ಗೆ ಮಾತಾಡಿದ್ದಕ್ಕೆ, ಏಕವ್ಯಕ್ತಿ ಆಡಳಿತವನ್ನು ತೆಗೆದುಹಾಕಿ ಮತ್ತು ಉತ್ತರ ಕರ್ನಾಟಕವನ್ನು ಅಭಿವೃದ್ಧಿಪಡಿಸಲು ವಿನಂತಿಸಿದ್ದಕ್ಕಾಗಿ ಪಕ್ಷವು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ?
ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ