bjp
“ಹಲಾಲ್ ಬಜೆಟ್” ಬಿಜೆಪಿಯವರ ಕೊಳಕು ಮನಸ್ಥಿತಿ, ದಿವಾಳಿ ಪದದ ಅರ್ಥವೇ ಗೊತ್ತಿಲ್ಲದವರು ಎಂದ ಸಿಎಂ
ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದೊಂದು ಹಲಾಲ್ ಬಜೆಟ್ ಎಂಬ ಬಿಜೆಪಿ ಟೀಕೆಗೆ ಮುಖ್ಯಮಂತ್ರಿ ಹೀಗೆ ಪ್ರತಿಕ್ರಯಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಆರ್ಥಿಕ ಹೊಣೆಗಾರಿಕೆ ಅಧಿನಿಯಮದ
ಬಜೆಟ್ ಮಂಡನೆಯಿಂದ ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿ.ಕೆ.ಶಿವಕುಮಾರ್
“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್ ಉತ್ತರ ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ
ಸರ್ಕಾರಕ್ಕೆ ನೆಟ್ ಬೋಲ್ಟ್ ಟೈಟ್ ಮಾಡ್ಬೇಕೆಂದು ಹರಿಹಾಯ್ದ ಆರ್. ಅಶೋಕ್
ಬಿಜೆಪಿ ಸರ್ಕಾರ ಚಲನಚಿತ್ರೋತ್ಸವ ಮಾಡಿದಾಗಲೂ ಕಲಾವಿದರು ಬಂದಿರಲಿಲ್ಲ. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಲಾವಿದರಿಗೆ ಬೆದರಿಕೆ ಹಾಕಿದ್ದಾರೆ. ಚಿತ್ರೋದ್ಯಮವನ್ನು ಅಭಿವೃದ್ಧಿ ಮಾಡಲು ಪ್ರತಿ ಸರ್ಕಾರ ಅನುದಾನ ನೀಡುತ್ತದೆ. ಅನೇಕ ಕಲಾವಿದರು ಈಗ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಹೇಳಿದ್ದಾರೆ. ಕಲಾವಿದರಿಗೆ ಮೊದಲು ಗೌರವ
ಗಾಯಕಿ ಶಿವಶ್ರೀ ಜೊತೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಸಂಸದ ತೇಜಸ್ವಿ ಸೂರ್ಯ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ಹೆಸರಘಟ್ಟ ಸಮೀಪದ ರೆಸಾರ್ಟ್ನಲ್ಲಿ ತೇಜಸ್ವಿ ಸೂರ್ಯ ಹಾಗೂ ಶಿವಶ್ರೀ ಸ್ಕಂದ ಪ್ರಸಾದ್ ವಿವಾಹ ಮಹೋತ್ಸವ ನೆರವೇರಿತು. ರಾಜಕೀಯ ಮುಖಂಡರು
ಜಾತಿ ರಾಕಾರಣ ನಡೆಯಲ್ಲ: ಯತ್ನಾಳ್ ಗೆ ವಿಜಯೇಂದ್ರ ಟಾಂಗ್
ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಕಾಯಕ ಸಮುದಾಯಗಳಿಗೆ ಆರ್ಥಿಕ ಶಕ್ತಿ ಕೊಟ್ಟು ಅವರನ್ನು ಮುಂದಕ್ಕೆ ತರುವ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ. ಇಂದು ಇÀಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಸ್ಲಿಮರನ್ನು ಓಲೈಸಲು
1.20 ಲಕ್ಷ ಕೋಟಿ ರೂ. ಕಾಮಗಾರಿಗೆ ಬಿಜೆಪಿ ಆದೇಶ ನೀಡಿ ಹೋಗಿದೆ: ಡಿಕೆ ಶಿವಕುಮಾರ್
ಬೆಂಗಳೂರು: ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ
ಫೋಕ್ಸೊ ಪ್ರಕರಣದಲ್ಲಿ ವಿಚಾರಣೆಗೆ ಖುದ್ದು ಹಾಜರಾಗಲು ಬಿಎಸ್ ಯಡಿಯೂರಪ್ಪಗೆ ಕೋರ್ಟ್ ಆದೇಶ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಖುದ್ದು ಹಾಜರಾಗುವಂತೆ ಬೆಂಗಳೂರಿನ ೧ನೇ ತ್ವರಿತ ನ್ಯಾಯಾಲಯ ಆದೇಶ ನೀಡಿದೆ. ಈ ಮೂಲಕ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ. ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದ ಕುರಿತು ಪೊಲೀಸರು
ಮಾ.15 ನಂತರ ನೂತನ ಬಿಜೆಪಿ ರಾಷ್ಟ್ರಾಧ್ಯಕ್ಷರ ನೇಮಕ!
ಕೇಂದ್ರ ಸಚಿವ ಜೆಪಿ ನಡ್ಡಾ ಅವರ ಮುಗಿದ ಹಿನ್ನೆಲೆಯಲ್ಲಿ ಮಾರ್ಚ್ 15ರ ನಂತರ ಬಿಜೆಪಿ ರಾಷ್ಟ್ರೀಯ ನೂತನ ಅಧ್ಯಕ್ಷರ ನೇಮಕ ಮಾಡಲು ಚಿಂತನೆ ನಡೆದಿದೆ. ವಿವಿಧ 12 ರಾಜ್ಯಗಳ ಪದಾಧಿಕಾರಿಗಳ ನೇಮಕಾತಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತುಂಬಾ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಬಿಜೆಪಿ
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ: ಡಿ.ಕೆ. ಶಿವಕುಮಾರ್
ಸಾವಿರ ಜನ ವಿರೋಧ ಮಾಡಲಿ, ನನ್ನ ನಂಬಿಕೆ ನನಗೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದ ನಂತರ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಕುಂಭಮೇಳ ಹಾಗೂ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಿಮ್ಮ
ಜನರಿಗೆ ದ್ರೋಹ ಬಗೆದ ಕಾಂಗ್ರೆಸ್ ಸರ್ಕಾರ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿ ನೀರಿನ ಸಮಸ್ಯೆ ಇರುವಾಗ ಪಕ್ಕದ ರಾಜ್ಯಕ್ಕೆ ನೀರು ಹರಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಮೀರ್ ಸಾಧಿಕ್‌ನಂತೆ ಜನರಿಗೆ ದ್ರೋಹ ಬಗೆದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳಿಂದ ಸುಮಾರು ಒಂದೂವರೆ