bjp
ಯಡಿಯೂರಪ್ಪ ನಾಯಕತ್ವದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರುತ್ತೇವೆ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ನಾವೆಲ್ಲ ಒಂದಾಗಿ ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಕೆಲಸ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಯುಡಿಯೂರಪ್ಪ ಅವರ 83 ನೇ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನ ಅವರ ನಿವಾಸಕ್ಕೆ ತೆರಳಿ ಹುಟ್ಟು ಹಬ್ಬದ ಶುಭಾಶಯ ಕೋರಿದ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಜನಮೆಚ್ಚುಗೆ ಪಡೆದ ನಾಯಕ. ಹಲವು ಹೋರಾಟಗಳ
ದಿಲ್ಲಿ ಅಸೆಂಬ್ಲಿ: ಸದನದಿಂದ ಎಎಪಿ ಶಾಸಕರ ಅಮಾನತು
ದೆಹಲಿ ವಿಧಾನಸಭೆ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಭಾಷಣದ ಸಮಯದಲ್ಲಿ ಘೋಷಣೆ ಕೂಗಿದ್ದಕ್ಕೆ ವಿರೋಧ ಪಕ್ಷದ ನಾಯಕರಾದ ಅತಿಶಿ, ಮಾಜಿ ಸಚಿವ ಗೋಪಾಲ್ ರೈ ಮತ್ತು ಇತರ ಒಂಬತ್ತು ಮಂದಿ ಎಎಪಿ ಶಾಸಕರನ್ನು ವಿಧಾನಸಭಾ
ಕೋರ್ಟ್ ಗ್ರೀನ್ ಸಿಗ್ನಲ್: ಮೈಸೂರು ಚಲೋ ಹೋರಾಟಕ್ಕೆ ಬಿಜೆಪಿ ತಯಾರಿ
ಮೈಸೂರು: ಮೈಸೂರು ಚಲೋಗೆ ಪ್ರತಿಭಟನೆಗೆ ಷರತ್ತು ಬದ್ಧ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಪ್ರತಿಭಟನೆಗೆ ಸಜ್ಜಾಗಿದೆ. ವಿರೋಧ ಪಕ್ಷದ ನಾಯಕ ಆರ್.ಆಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ದೊಡ್ಡ ಮಟ್ಟದ ಹೋರಾಟಕ್ಕೆ ಸಜ್ಜಾಗಿವೆ. ಮೂನ್ನೂರು ಮಂದಿಗೆ ಅನುಮತಿ ನೀಡಿರುವ ನ್ಯಾಯಾಲಯದ ನಿರ್ದೇಶನದಂತೆ
ಸಿಎಂ ಸಹನಾ ಶಕ್ತಿ ಕಳೆದುಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ಬಜೆಟ್ ಖರ್ಚು ವೆಚ್ಚದ ಬಗ್ಗೆ ಕೇಳಿದರೆ, ಕೇಂದ್ರದ ಕಡೆಗೆ ಬೆರಳು ಮಾಡುತ್ತಾರೆ. ಅದನ್ನು ನೋಡಿದರೆ, ಅವರು ಸಹನಾ ಶಕ್ತಿ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ
ಬಿಬಿಎಂಪಿ ಚುನಾವಣೆ ಬೇಗ ನಡೆಸಿ: ಆರ್.ಅಶೋಕ
ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ
ದಿಲ್ಲಿ ಸರ್ಕಾರದ 7 ಸಚಿವರಲ್ಲಿ 5 ಮಂದಿಯ ಮೇಲಿದೆ ಕ್ರಿಮಿನಲ್ ಕೇಸು!
ದೆಹಲಿಯಲ್ಲಿ ಹೊಸದಾಗಿ ಪ್ರಮಾಣ ವಚನ ಸ್ವೀಕರಿಸಿದ ಏಳು ಸಚಿವರಲ್ಲಿ ಮುಖ್ಯಮಂತ್ರಿ ಸೇರಿದಂತೆ ಐವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಹೇಳಿದೆ. ೨೦೨೫ರ ದೆಹಲಿ ವಿಧಾನಸಭಾ ಚುನಾವಣೆಗೆ ಮುನ್ನ ಸಚಿವರು ಸಲ್ಲಿಸಿದ ಅಫಿಡವಿಟ್ಗಳನ್ನು ಆಧರಿಸಿ ಈ ಅಧ್ಯಯನ
ವಿಜ್ಞಾನ ಯಾವಾಗಲೂ ಧರ್ಮದ ಜೊತೆಗಿರಬೇಕು: ಆರ್.ಅಶೋಕ
ಮಂಡ್ಯ: ವಿಜ್ಞಾನ-ತಂತ್ರಜ್ಞಾನ ಯಾವಾಗಲೂ ಧರ್ಮದ ಜೊತೆಗೆ ಇರಬೇಕು. ವಿಜ್ಞಾನ ವಿವೇಕಿಗಳ ಕೈಯಲ್ಲಿ ಇದ್ದರೆ ಮಾತ್ರ ಸುರಕ್ಷಿತವಾಗಿರುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ನಾಗಮಂಗಲದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ 12 ನೇ ವಾರ್ಷಿಕ ಪಟ್ಟಾಭಿಷೇಕ ಉತ್ಸವದಲ್ಲಿ
ರೇಖಾ ಗುಪ್ತಾ ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ
ಪ್ರಥಮ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಮಲೀಲಾ ಮೈದಾನದಲ್ಲಿ ನಡೆದ ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ
ದೆಹಲಿ ಸಿಎಂ ಆಗಿ ರೇಖಾ ಗುಪ್ತಾ ಇಂದು ಪ್ರಮಾಣ ವಚನ
ದೆಹಲಿಯಲ್ಲಿ 27 ವರ್ಷಗಳ ನಂತರ ಅಧಿಕಾರ ಹಿಡಿಯುತ್ತಿರುವ ಬಿಜೆಪಿ ಮುಖ್ಯಮಂತ್ರಿ ಆಗಿ ಮೊದಲ ಬಾರಿ ಶಾಸಕಿಯಾಗಿ ಆಯ್ಕೆಯಾಗಿರುವ ರೇಖಾ ಗುಪ್ತಾ ಅವರಿಗೆ ಮಣೆ ಹಾಕಿದೆ. ರೇಖಾ ಗುಪ್ತಾ ಗುರುವಾರ (ಇಂದು ) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಶಾಲಿಮಾರ್ ಭಾಗ್ ಕ್ಷೇತ್ರದಿಂದ ಮೊದಲ
ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿಎಂಗೆ ವಿಜಯೇಂದ್ರ ಆಗ್ರಹ
ಬೆಂಗಳೂರು: ಮುಖ್ಯಮಂತ್ರಿಗಳು ಆಲ್ ಈಸ್ ವೆಲ್ ನಾಟಕ ಬದಿಗಿಡಬೇಕು. ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಬೆಂಗಳೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕ್ರೋಡೀಕೃತ ಹಣ