Menu

ಹೈಕಮಾಂಡ್ ನೋಟಿಸ್ ಗೆ ಯತ್ನಾಳ್ ಉತ್ತರ: ವಿಜಯೇಂದ್ರ ವಿರುದ್ಧ ಆರೋಪಗಳ ಸುರಿಮಳೆ

ಗುಂಪುಗಾರಿಕೆ ಮಾಡುತ್ತಿರುವ ಬಿವೈ ವಿಜಯೇಂದ್ರ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಸುವಂತೆ ಆಗ್ರಹಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕಮಾಂಡ್ ಗೆ ನೀಡಿದ ಉತ್ತರದಲ್ಲಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಬಣ ಬಡಿದಾಟ ಮುಗಿಲುಮುಟ್ಟಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ 72 ಗಂಟೆಯೊಳಗೆ ಉತ್ತರ ನೀಡುವಂತೆ ಸೂಚಿಸಿ ಯತ್ನಾಳ್ ಅವರಿಗೆ ನೋಟಿಸ್ ಜಾರಿ ಮಾಡಿತ್ತು. ಅಲ್ಲದೇ ನಿಗದಿತ ಅವಧಿಯಲ್ಲಿ ಉತ್ತರ ನೀಡದೇ ಇದ್ದರೆ ನಿಮ್ಮ ಸಮ್ಮತಿ ಇದೆ ಎಂದು ಭಾವಿಸಿ

ವಿಶ್ವವಿದ್ಯಾಲಯಗಳಿಗೆ 342 ಕೋಟಿ ರೂ. ನೀಡಲು ಸರ್ಕಾರಕ್ಕೆ ಶಕ್ತಿ ಇಲ್ಲ: ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ಹೊರಹಾಕಿದರು. ವಿಧಾನಸೌಧದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ

ಪೊಲೀಸರಿಗೆ ರಕ್ಷಣೆ ನೀಡಿ: ಪ್ರತಿಪಕ್ಷ ನಾಯಕರಿಂದ ಡಿಜಿಪಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂಭಾಗ

ರಾಜಕಾರಣಿಗಳ ಕುಮ್ಮಕ್ಕಿನಿಂದ ಪೊಲೀಸ್ ಠಾಣೆ ಮೇಲೆ ದಾಳಿ: ಬಸವರಾಜ ಬೊಮ್ಮಾಯಿ

ನವದೆಹಲಿ: ಮೈಸೂರಿನಲ್ಲಿ ಪೊಲಿಸ್ ಸ್ಟೇಷನ್ ಮೇಲೆ ರಾಜಕಾರಣಿಗಳ ಕುಮ್ಮಕ್ಕಿನಿಂದ ದಾಳಿ ನಡೆದಿದ್ದು, ಇದು ನೇರವಾಗಿ ಕಾಂಗ್ರೆಸ್ ಸರ್ಕಾರದ ಮೇಲಿನ ದಾಳಿ. ಮುಖ್ಯಮಂತ್ರಿ ಗಳು ಇದನ್ನು ಎಷ್ಟು ಗಂಭೀರವಾಗಿ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ: ಅಶೋಕ ಆಕ್ರೋಶ

ಸಿಎಂ ಸಿದ್ದರಾಮಯ್ಯ ಮುಸ್ಲಿಮ್‌ ಮತಾಂಧರ ವಿರುದ್ಧ ಪ್ರಕರಣ ವಾಪಸ್‌ ಪಡೆಯುವುದರಿಂದಾಗಿ, ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದಿಂದ ಕಾನೂನು ಸುವ್ಯವಸ್ಥೆ

ರಾಜ್ಯಪಾಲರ ಅಂಗಳದಲ್ಲಿ ಮತ್ತೆ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆ

ಮೈಕ್ರೊ ಫೈನಾನ್ಸ್ ಹಾವಳಿ ತಡೆಯಲು ಹೊರಡಿಸಲಾಗಿದ್ದ ಸುಗ್ರಿವಾಜ್ಞೆಯನ್ನು ರಾಜ್ಯ ಸರ್ಕಾರ ಮತ್ತೆ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಟ್ಟಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಕೆಲವು ಸ್ಪಷ್ಟೀಕರಣ ಕೇಳಿ ಮೈಕ್ರೊ ಫೈನಾನ್ಸ್ ಸುಗ್ರಿವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ರಾಜ್ಯಪಾಲರು ಕೇಳಿದ ಎಲ್ಲಾ ಅನುಮಾನಗಳಿಗೆ ಸೂಕ್ತ

ದೆಹಲಿಗೆ ಹೊಸ ಮಹಿಳಾ ಸಿಎಂ?

ದೆಹಲಿಯಲ್ಲಿ ಭರ್ಜರಿ ಗೆಲುವಿನೊಂದಿಗೆ 2 ದಶಕದ ನಂತರ ಅಧಿಕಾರ ಹಿಡಿದಿರುವ ಬಿಜೆಪಿ ಮಹಿಳಾ ಸಿಎಂ ನೇಮಕ ಮಾಡಲು ಚಿಂತನೆ ನಡೆಸಿದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ 70 ಸ್ಥಾನಗಳ ಪೈಕಿ 48ರಲ್ಲಿ ಗೆಲುವು ಸಾಧಿಸಿದ ಬಿಜೆಪಿ 27 ವರ್ಷದ ನಂತರ ಅಧಿಕಾರದ ಗದ್ದುಗೆ

ಯತ್ನಾಳ್ ಗೆ ಬಿಜೆಪಿ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಜಾರಿ

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿ ಬಂಡಾಯ ಘೋಷಿಸಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ. ವಿಜಯೇಂದ್ರ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿರುವ

ದೆಹಲಿ: ಬಿಜೆಪಿ ಗೆಲುವಿನ ಹಿಂದೆ ಆರ್ ಆರ್ ಎಸ್ ಶ್ರಮ!

ನವದೆಹಲಿ: ದಶಕದ ನಿರಾಡಳಿತದ ವಿರುದ್ಧ ದಿಲ್ಲಿಯ ಮತದಾರ ನಿರ್ಣಾಯಕ ಮತ ಹಾಕಿಕ ಕಾರಣ ಬಿಜೆಪಿ ಅಧಿಕಾರಕ್ಕೆ ಬಂದಿದ್ದೆ. ಆದರೆ ಚುನಾವಣಾ ಅಖಾಡಾದಲ್ಲಿ ಅಂತಹ ವಾತಾವರಣ ಮೂಡಿಸುವಲ್ಲಿ ಆರ್‌ಎಸ್‌ಎಸ್ ನಡೆಸಿದ ಪಾತ್ರದ ಬಗ್ಗೆ ಹೊಸ ವಿಚಾರಗಳು ಬಯಲಾಗುತ್ತಿದೆ. ಜವಾಬ್ದಾರಿಯುತ ಸರ್ಕಾರವನ್ನು ಆಯ್ಕೆ ಮಾಡುವಂತೆ

ದೆಹಲಿ ಗದ್ದುಗೆಗೆ ಬಿಜೆಪಿ, ಎಎಪಿಗೆ ಹೀನಾಯ ಸೋಲು

ದೆಹಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ಮುಕ್ತಾಯಗೊಂಡಿದ್ದು, ಆಡಳಿತಾರೂಢ ಎಎಪಿ ನಾಯಕ , ಮಾಜಿ ಸಿಎಂ ಅರವಿಂದ  ಕೇಜ್ರಿವಾಲ್‌ ಸಹಿತ ಘಟಾನುಘಟಿ ನಾಯಕರು ಸೇರಿದಂತೆ  ಆಪ್‌ ಹೀನಾಯ ಸೋಲು ಕಂಡಿದೆ.  ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ  ಬಿಜೆಪಿ ದೆಹಲಿಯ ಅಧಿಕಾರದ ಗದ್ದುಗೆ ಹಿಡಿದಿದೆ.