bollywood
ಆಪರೇಷನ್ ಸಿಂಧೂರ ಟೈಟಲ್ ನೋಂದಣಿಗೆ ಮುಗಿಬಿದ್ದ ಬಾಲಿವುಡ್
ಮುಂಬೈ: ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ದಾಳಿಗೆ ಬಳಸಿದ ಆಪರೇಷನ್ ಸಿಂಧೂರ ಹೆಸರಿನ ಟೈಟಲ್ ಪಡೆಯಲು ಸುಮಾರು 15 ಸಿನಿಮಾ ಪ್ರೊಡಾಕ್ಷನ್ ಕಂಪನಿಗಳು ಮುಗಿಬಿದ್ದಿವೆ. ಬಾಲಿವುಡ್ ನ ಪ್ರತಿಷ್ಠಿತ ಸಿನಿಮಾ ತಯಾರಕ ಸಂಸ್ಥೆಗಳು ಸೇರಿದಂತೆ 15 ಸಂಸ್ಥೆಗಳು ಆಪರೇಷನ್ ಸಿಂಧೂರ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಅರ್ಜಿ ಸಲ್ಲಿಸಿವೆ. ಮಹವೀರ್ ಜೈನ್ ಒಡೆತನದ ಕಂಪನಿ ಸೇರಿದಂತೆ ಟೀ ಸೀರೀಸ್, ಜೀ ಸ್ಟೂಡಿಯೋಸ್, ಮಧುರ್ ಬಂಡಾರ್ಕರ್ ಮುಂತಾದ ಪ್ರತಿಷ್ಠಿತ ಸಿನಿಮಾ ತಯಾರಕ ಕಂಪನಿಗಳು
ಬಾಲಿವುಡ್ ನಟ, ನಿರ್ದೇಶಕ ಮನೋಜ್ ಕುಮಾರ್ ಇನ್ನಿಲ್ಲ
ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ ಹಾಗೂ ನಿರ್ದೇಶಕ ಮನೋಜ್ ಕುಮಾರ್ (87) ನಿಧನರಾಗಿದ್ದಾರೆ. ಅವರನ್ನು ಕೆಲವು ವಾರಗಳ ಹಿಂದೆ ಮುಂಬೈನ ಕೊಕಿಲಾಬೇನ್ ಧೀರುಭಾಯ್ ಅಂಬಾನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮನೋಜ್ ಕುಮಾರ್ ರಾಷ್ಟ್ರ ಪ್ರೇಮದ ಸಿನಿಮಾಗಳನ್ನು ಮಾಡಿ ಪ್ರಸಿದ್ಧರಾಗಿದ್ದರು.
60ನೇ ಹುಟ್ಟುಹಬ್ಬಕ್ಕೂ ಮುನ್ನ ಹೊಸ ಗೆಳತಿ ಗೌರಿ ಪರಿಚಯಿಸಿದ ಅಮಿರ್ ಖಾನ್!
ನವದೆಹಲಿ: ಮಾರ್ಚ್ 14[ಶುಕ್ರವಾರ] 60ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವ ಒಂದು ದಿನದ ಮುನ್ನ ಬಾಲಿವುಡ್ ನಟ ಅಮೀರ್ ಖಾನ್ ತನ್ನ ಹೊಸ ಗೆಳತಿ ಗೌರಿಯನ್ನು ಅಭಿಮಾನಿಗಳಿಗೆ ಪರಿಚಯಿಸಿದ್ದಾರೆ. 25 ವರ್ಷಗಳ ಹಿಂದೆ ಗೌರಿ ಪರಿಚಯ ಆಗಿದ್ದು, ಅಂದಿನಿಂದ ಪರಸ್ಪರ ಭೇಟಿ ಆಗುತ್ತಿದ್ದೆವು. ಜೊತೆಯಾಗಿ
ಗುಟ್ಕಾ ಜಾಹಿರಾತಿನಲ್ಲಿ ನಟನೆ: ಬಾಲಿವುಡ್ ಸ್ಟಾರ್ ನಟರಿಗೆ ನೋಟಿಸ್ ಜಾರಿ!
ಕಣ ಕಣದಲ್ಲಿ ಕೇಸರಿ ಎಂದು ಗುಟ್ಕಾ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಗೆ ಜೈಪುರ ಜಿಲ್ಲಾ ಗ್ರಾಹಕ ಆಯೋಗ ಸಂಖ್ಯೆ-2 ನೋಟಿಸ್ ಜಾರಿ ಮಾಡಿದೆ. ಮೂವರು ನಟರ ಜೊತೆಗೆ ಗುಟ್ಕಾ ತಯಾರಿಕಾ
ಬೆಂಗಳೂರು ಯುವತಿ ಜೊತೆ ಆಮೀರ್‌ಖಾನ್ ಮೂರನೇ ಮದುವೆಯಂತೆ
ನಟ ಆಮೀರ್ ಖಾನ್ ಬೆಂಗಳೂರಿನ ಯುವತಿಯೊಬ್ಬರನ್ನು ಪ್ರೀತಿಸುತ್ತಿದ್ದಾರೆ ಮತ್ತು ಶೀಘ್ರದಲ್ಲೇ ಅವರಿಬ್ಬರ ಮದುವೆ ನಡೆಯಲಿದೆ ಎಂದು ಬಾಲಿವುಡ್ ವಲಯದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ಆದರೆ ಆಮೀರ್ ಖಾನ್ ಇದರ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಭಿಮಾನಿಗಳು 60 ನೇ ವಯಸ್ಸಿನಲ್ಲಿ ಮೂರನೇ
ನಟ ಸೈಫ್ ಅಲಿ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್
ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮಂಗಳವಾರ ಮಧ್ಯಾಹ್ನ ಮುಂಬೈನ ಖಾಸಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಾಂಗ್ಲಾದೇಶ ಮೂಲದ ವ್ಯಕ್ತಿ ಮನೆಗೆ ನುಗ್ಗಿ ಹಲ್ಲೆ ಮಾಡಿದ ಪ್ರಕರಣದಲ್ಲಿ 6 ಬಾರಿ ಇರಿತಕ್ಕೆ ಒಳಗಾಗಿ ಗಂಭೀರ
ಸುನಿಲ್ ಶೆಟ್ಟಿಗೆ ಪೂರ್ಣ ಪ್ರಮಾಣದ ತುಳು ಕಾಮಿಡಿ ಸಿನಿಮಾದಲ್ಲಿ ನಟಿಸುವಾಸೆಯಂತೆ
ಹುಟ್ಟೂರು ತುಳುನಾಡಿನ ಬಗ್ಗೆ ನನಗೆ ಅತೀವ ಹೆಮ್ಮೆ ಇದೆ. ಜೈ ತುಳು ಸಿನಿಮಾದಲ್ಲಿ ಗೆಸ್ಟ್ ರೋಲ್ ಮಾಡುತ್ತಿದ್ದೇನೆ. ಮುಂದೊಂದು ದಿನ ಪೂರ್ಣ ಪ್ರಮಾಣದಲ್ಲಿ ತುಳು ಕಾಮಿಡಿ ಸಿನಿಮಾ ಮಾಡುವ ಆಸೆಯಿದೆ ಎಂದು ಬಾಲಿವುಡ್ ನಟ ಸುನೀಲ್ ಶೆಟ್ಟಿ ಹೇಳಿದ್ದಾರೆ. ನಟ ರೂಪೇಶ್
ಸೈಫ್ ಅಲಿ ಖಾನ್ ಪುತ್ರನ ಕೋಣೆಗೆ ನುಗ್ಗಿ 1 ಕೋಟಿ ಡಿಮ್ಯಾಂಡ್ ಮಾಡಿದ್ದ ದಾಳಿಕೋರ!
ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿದ ದಾಳಿಕೋರ ಸೈಫ್ 4 ವರ್ಷದ ಪುತ್ರನ ಕೋಣೆಗೆ ನುಗ್ಗಿ 1 ಕೋಟಿ ರೂ.ಗೆ ಡಿಮ್ಯಾಂಡ್ ಮಾಡಿದ್ದ ಎಂಬ ಸ್ಫೋಟಕ ವಿಷಯವನ್ನು ಮನೆಯ ಸಿಬ್ಬಂದಿ ಬಹಿರಂಗಪಡಿಸಿದ್ದಾರೆ. ಗುರುವಾರ ಮುಂಜಾನೆ ಸೈಫ್
ನಟ ಸೈಫ್ ಅಲಿ ಖಾನ್ ಗೆ 6 ಬಾರಿ ಇರಿತ: 10 ಪೊಲೀಸ್ ತಂಡದಿಂದ ತನಿಖೆ
ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ದುಷ್ಕರ್ಮಿ ಚಾಕು ಇರಿದ ಘಟನೆ ಗುರುವಾರ ತಡರಾತ್ರಿ ನಡೆದಿದ್ದು, ದಾಳಿಕೋರನ ಪತ್ತೆಗೆ 10 ಪೊಲೀಸರ ತಂಡ ಹಾಗೂ ಶ್ವಾನದಳ ನಿಯೋಜಿಸಲಾಗಿದೆ. ಗುರುವಾರ ಮುಂಜಾನೆ ಮನೆಗೆ ನುಗ್ಗಿದ ದುಷ್ಕರ್ಮಿ ಸೈಫ್ ಅಲಿ ಖಾನ್