Menu

ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ: ಡಿ.ಕೆ.ಶಿವಕುಮಾರ್

ಮುಂದಿನ ನಾಲ್ಕು ತಿಂಗಳಲ್ಲಿ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಸಲಾಗುವುದು. ಮೊದಲು ಮೀಸಲಾತಿ ಹಾಗೂ ವಲಯವಾರು ವಿಭಾಗಗಳನ್ನು ರಚಿಸಲಾಗುವುದು. ಚುನಾವಣೆ ವಿಳಂಬ ಮಾಡುವುದರಲ್ಲಿ ಯಾವುದೇ ಅರ್ಥ ವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ರಾಜ್ಯಪಾಲರ ಅಂಕಿತ ದೊರಕಿದ್ದು ಚುನಾವಣೆ ಯಾವಾಗ ನಡೆಸಲಾಗುತ್ತದೆ ಎಂದು ಕೇಳಿದಾಗ, ಈ ಬಗ್ಗೆ ಸರ್ವಪಕ್ಷ ಸಭೆ ನಡೆಸಲಾ ಗುವುದು. ಯಾವ ರೀತಿ