Gobal Forums
ಫ್ರಾನ್ಸ್‌ನ ಪ್ರಮುಖ ಜಾಗತಿಕ ವೇದಿಕೆಗಳಲ್ಲಿ ರಾಜ್ಯದ ಪ್ರತಿನಿಧಿ ಸಚಿವ ಪ್ರಿಯಾಂಕ್ ಖರ್ಗೆ
ಎಲೆಕ್ಟ್ರಾನಿಕ್ಸ್, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಜೂನ್ 11 ರಿಂದ 16, 2025 ರವರೆಗೆ ಫ್ರಾನ್ಸ್‌ಗೆ ಅಧಿಕೃತ ಭೇಟಿಯಲ್ಲಿದ್ದಾರೆ. ತಂತ್ರಜ್ಞಾನ, ನಾವೀನ್ಯತೆ ಮತ್ತು ಸ್ಟಾರ್ಟ್‌ಅಪ್ ಪರಿಸರ ವ್ಯವಸ್ಥೆಗಳು ಹಾಗೂ ಏರೋಸ್ಪೇಸ್ ಮತ್ತು ರಕ್ಷಣೆಯಲ್ಲಿ ಕರ್ನಾಟಕದ ನಾಯಕತ್ವವನ್ನು ಎತ್ತಿ ತೋರಿಸುವ ಮೂರು ಪ್ರಮುಖ ಜಾಗತಿಕ ವೇದಿಕೆಗಳಾದ ವಿವಾ ಟೆಕ್ನಾಲಜಿ (ವಿವಾಟೆಕ್), ಪ್ಯಾರಿಸ್ ಏರ್ ಫೋರಮ್ ಮತ್ತು ಪ್ಯಾರಿಸ್ ಏರ್ ಶೋಗಳಲ್ಲಿ ಭಾಗವಹಿಸಲು ಅವರನ್ನು ಆಹ್ವಾನಿಸ ಲಾಗಿದೆ. ಜೂನ್ 11 ರಂದು ಐಲೆ-ಡಿ-ಫ್ರಾನ್ಸ್