Menu

ಸಿಎಂ ಕಾರ್ಯದರ್ಶಿ ಹುದ್ದೆಯಿಂದ ಎಂಎಲ್ ಸಿ ಗೋವಿಂದರಾಜು ವಜಾ

ಬೆಂಗಳೂರು: ಆರ್ ಸಿಬಿ ಸಂಭ್ರಮಾಚರಣೆಯಲ್ಲಿ 11 ಮಂದಿ ಕಾಲ್ತುಳಿತ ಪ್ರಕರಣದ ಬೆನ್ನಲ್ಲೇ ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಬಿಡುಗಡೆ ಮಾಡಲಾಗಿದ್ದು, ಗುಪ್ತಚರ ಇಲಾಖೆ ಮುಖ್ಯಸ್ಥ ಸ್ಥಾನದಿಂದ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ತರಾತುರಿಯಲ್ಲಿ ಆರ್ ಸಿಬಿ ಸಂಭ್ರಮಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಸಿಎಂ ಅವರನ್ನು ದಿಕ್ಕು ತಪ್ಪಿಸಲಾಗಿದೆ ಎಂದು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದರು. ರಾಜ್ಯ ಒಲಿಂಪಿಕ್ಸ್ ಸಂಸ್ಥೆ ಅಧ್ಯಕ್ಷರಾಗಿರುವ