grant approval
ಶಿಡ್ಲಘಟ್ಟ, ಚಿಂತಾಮಣಿಯ 164 ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು 237 ಕೋಟಿ ಅನುದಾನ: ಡಿಸಿಎಂ
“ಬೆಂಗಳೂರು ನಗರದ ಹೆಬ್ಬಾಳ ನಾಗವಾರ ಕಣಿವೆಯ ದ್ವಿತೀಯ ಹಂತದ ಸಂಸ್ಕರಿತ ನೀರನ್ನು ಶಿಡ್ಲಘಟ್ಟ ಅಮಾನಿ ಕೆರೆಯಿಂದ ಶಿಡ್ಲಘಟ್ಟದ 45 ಕೆರೆಗಳಿಗೆ, ಚಿಂತಾಮಣಿ ತಾಲೂಕಿನ 119 ಕೆರೆಗಳಿಗೆ ಸೇರಿದಂತೆ ಒಟ್ಟು 164 ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ರೂ.237 ಕೋಟಿ ಮೊತ್ತದ ಯೋಜನೆಗೆ ಅನುಮೋದನೆ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ನಂದಿ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ಸಭೆಯ ತೀರ್ಮಾನಗಳ ಬಗ್ಗೆ