gun shoot
ದೇವನಹಳ್ಳಿಯಲ್ಲಿ ತಂದೆಯ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನಲ್ಲಿ ಯುವಕನೊಬ್ಬ ತಂದೆಯ ಸಿಂಗಲ್ ಬ್ಯಾರಲ್ ಗನ್‌ನಿಂದ ಫೈರಿಂಗ್ ಮಾಡಿಕೊಂಡು ಆತ್ಮ ಹತ್ಯೆಗೆ ಶರಣಾಗಿದ್ದಾನೆ. ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಆತ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಮನೆಯವರೆಲ್ಲ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದ, ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಯಾವ ಕಾರಣಕ್ಕೆ
ನಾಗಮಂಗಲದಲ್ಲಿ ಅಣ್ಣನ ಗನ್ ಆಟಕ್ಕೆ 3 ವರ್ಷದ ಮಗು ಬಲಿ
ಹದಿಮೂರು ವರ್ಷದ ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ್ದರಿಂದ ಆ ಮಗುವಿನ ಹೊಟ್ಟೆ ಛಿದ್ರವಾಗಿದ್ದು ಅಸು ನೀಗಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ನಾಗಮಂಗಲದ ದೊಂದೇಮಾದಿಹಳ್ಳಿಯಲ್ಲಿ ಕಾಂಗ್ರೆಸ್ ಮುಖಂಡ