Menu

ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದ್ರು: ಡಿಕೆ ಶಿವಕುಮಾರ್‌

“ನಾನು ಯಾರ ಬೆನ್ನಿಗೆ ನಿಂತಿದ್ದೆನೋ ಅವರೇ ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು.  ಕುಮಾರಸ್ವಾಮಿ ಸಿಎಂ ಆಗಿದ್ದಾಗ ನಾನು ಎಷ್ಟು ಪ್ರಾಮಾಣಿಕವಾಗಿ ಇದ್ದೆ ಎಂಬುದು ನನ್ನ ಆತ್ಮಸಾಕ್ಷಿಗೆ ಗೊತ್ತು. ಆದರೆ ಕುಮಾರಸ್ವಾಮಿ ಅವರು ನನ್ನ ವಿರುದ್ಧ ಬೆನ್ನಿಗೆ ಚೂರಿ ಹಾಕಿದ ಆರೋಪ ಮಾಡಿದರು. ರಾಜಕೀಯದಲ್ಲಿ ಇವೆಲ್ಲವೂ ಸಹಜ. ಇದಕ್ಕೆ ತಲೆ ಕೆಡಿಸಿಕೊಳ್ಳಬಾರದು. ನಾನು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದವನಲ್ಲ. ಆದರೂ ಈ ಮಟ್ಟಕ್ಕೆ ಬಂದಿದ್ದೇನೆ. ಮುಂದೆಯೂ ನನ್ನ ಬಗ್ಗೆ ಪಕ್ಷದವರು