Menu

ಇದು ಜಾತಿಗಣತಿಯೋ, ದ್ವೇಷಗಣತಿಯೋ: ಹೆಚ್‌ಡಿಕೆ ಪ್ರಶ್ನೆ

ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ ಕೇಂದ್ರ ಸಚಿವರು ವ್ಯಂಗ್ಯವಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು; ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂ.ಗ್ರಾಮಾಂತರ, ತುಮಕೂರು, ಚಿತ್ರದುರ್ಗ ಸೇರಿ ಹಳೇ ಮೈಸೂರು ಜಿಲ್ಲೆಗಳಲ್ಲಿ ವಾಸಿಸುವ