Menu

ವಾಕ್‌ ಸ್ವಾತಂತ್ರ್ಯ ಕಿತ್ತುಕೊಳ್ಳಲು ರಾಜ್ಯ ಸರ್ಕಾರದಿಂದ ಮಸೂದೆ: ಆರ್‌ ಅಶೋಕ ಕಿಡಿ

ವಾಕ್‌ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಲೆಂದೇ ರಾಜ್ಯ ಸರ್ಕಾರವು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ(ಪ್ರತಿಬಂಧಕ) ಮಸೂದೆ-2025 ತಂದಿದೆ ಎಂದು ವಿಧಾನಸಭೆ ಪ್ರತಿ ಪಕ್ಷದ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಸುವರ್ಣ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಈ ಮಸೂದೆ ರಾಜ್ಯ ಸರ್ಕಾರದ ಪಿತೂರಿಯಾಗಿದೆ. ತಪ್ಪು ಮಾಡಿದವರ, ಅವಾಚ್ಯ ಶಬ್ದ ಬಳಕೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಈಗಾಗಲೇ ಕಾನೂನು ಜಾರಿಯಲ್ಲಿದೆ. ಹೀಗಿರುವಾಗ ಸರ್ಕಾರ ವಾಕ್ ಸ್ವಾತಂತ್ರ್ಯಕ್ಕೆ ಕಡಿವಾಣ ಹಾಕಬೇಕೆಂದು