Hate Speech Control Bill
ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಬಿಲ್ ಬಗ್ಗೆ ಮಾತನಾಡಿ ಸಿಟಿ ರವಿಗೆ ಲಾಡ್ ಕೌಂಟರ್
ಬೆಳಗಾವಿ ಸುವರ್ಣ ಸೌಧದಲ್ಲಿ ನಡೆದ ವಿಧಾನಪರಿಷತ್ ಕಲಾಪದ ವೇಳೆ ದ್ವೇಷ ಭಾಷಣ ನಿಯಂತ್ರಣ ಮಸೂದೆ ಕುರಿತು ಚರ್ಚೆ ನಡೆಯುತ್ತಿರುವಾಗ ಎಂಎಲ್ಸಿ ಸಿಟಿ ರವಿ ಅವರ ಮಾತುಗಳಿಗೆ ಆಕ್ರೋಶಗೊಂಡ ಸಚಿವ ಸಂತೋಷ್ ಲಾಡ್ ತಿರುಗೇಟು ನೀಡಿದರು. ಜಿಹಾದ್, ಕಾಫೀರ್ ಅರ್ಥವನ್ನು ಗೂಗಲ್‌ನಲ್ಲಿ ಪಡೆಯಬಹುದು ಎಂಬ ಸಿ ಟಿ ರವಿ ಅವರ ಮಾತಿಗೆ ಖಡಕ್ ಪ್ರತ್ಯುತ್ತರ ನೀಡಿದ ಲಾಡ್, ದ್ವೇಷ ಭಾಷಣ ನಿಯಂತ್ರಣ ಮಸೂದೆ ಚರ್ಚೆಯಿದು, ಮಸೂದೆಯ ಬಗ್ಗೆ ಮಾತನಾಡಿ, ಮಸೂದೆ ಬಗ್ಗೆ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ಸರ್ಕಾರದ ಅಜೆಂಡಾ: ಡಿಸಿಎಂ
ದ್ವೇಷ ಭಾಷಣ ನಿಯಂತ್ರಣ ವಿಧೇಯಕ ನಮ್ಮ ಸರ್ಕಾರದ ಅಜೆಂಡಾ. ನಮ್ಮ ರಾಜ್ಯದಲ್ಲಿ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕಿದೆ. ದ್ವೇಷ ಭಾಷಣವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆಯಲ್ಲಿ



