Menu

ದ್ವೇಷ ಭಾಷಣ ತಡೆ ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯ, ಬಿಜೆಪಿಯವರಿಂದ ಏಕೆ ವಿರೋಧ?

ದ್ವೇಷ ಭಾಷಣ ತಡೆ ಮಸೂದೆಯನ್ನು ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಈ  ಕಾಯ್ದೆ ಎಲ್ಲಾ ಪಕ್ಷದವರಿಗೂ ಅನ್ವಯವಾಗುತ್ತದೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ . ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿದೆ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಮಾತನಾಡಿ ಕಾಯ್ದೆ