Menu

ಹಾವೇರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ನವಜಾತ ಶಿಶು ಸಾವು ಆರೋಪ

ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು ಮೃತಪಟ್ಟಿರುವುದಾಗಿ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯ ವೈದ್ಯರು ಮತ್ತು ನರ್ಸ್​ಗಳ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿಯಾಗಿದೆ ಎನ್ನಲಾಗುತ್ತಿದೆ. ಮಹಿಳೆ ಆಸ್ಪತ್ರೆಯ ಶೌಚಾಲಯಕ್ಕೆ ಹೋಗುತ್ತಿರುವಾಗಲೇ ಹೆರಿಗೆಯಾಗಿದ್ದು, ನವಜಾತ ಶಿಶುವಿಗೆ ಪೆಟ್ಟಾಗಿ ಮೃತಪಟ್ಟಿದೆ. ಇದಕ್ಕೆ ಆಸ್ಪತ್ರೆಯ ಸಿಬ್ಬಂದಿಯೇ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ರಾಣೆಬೆನ್ನೂರಿನ ಕಾಕೋಳ ಗ್ರಾಮ ರೂಪಾ ಗಿರೀಶ್ ಕರಬಣ್ಣನವರ ಎಂಬ ಮಹಿಳೆಯನ್ನು ಹೆರಿಗೆಗಾಗಿ ಆಸ್ಪತ್ರೆಗೆ ಕರತರಲಾಗಿತ್ತು. ಬಳಿಕ, ಹೆರಿಗೆ