haveri news
ಅಕ್ರಮ ದಂಧೆಕೋರರ ಜೊತೆಗೆ ಪೊಲೀಸ್ ಪಾರ್ಟ್‌ನರ್‌ಶಿಪ್: ಸಂಸದ ಬಸವರಾಜ ಬೊಮ್ಮಾಯಿ
ಹಾವೇರಿ ಜಿಲ್ಲೆಯಲ್ಲಿ ಡಗ್ಸ್ ಪೆಡ್ಲರಗಳು, ಒಸಿ ಆಡಿಸುವವರು, ಸಾರಾಯಿ ಮಾರುವವರ ಜೊತೆಗೆ ಪೊಲಿಸರ ಪಾರ್ಟನ್‌ಶಿಪ್ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಗಡಿ ಪಾರಾದವರು, ಗೂಂಡಾ ಲಿಸ್ಟ್‌ನಲ್ಲಿದ್ದವರು ಪೊಲಿಸ್ ಸ್ಟೇಷನ್‌ನಲ್ಲಿ ರಾಜ್ಯಭಾರ ಮಾಡುತ್ತಿದ್ದಾರೆ. ಈ ಸರ್ಕಾರ ಕಿತ್ತೊಗೆದು ವಿಧಾನಸೌಧದ ಮೂರನೇ ಮಹಡಿಯಲ್ಲಿ ಬಿಜೆಪಿ ಸರ್ಕಾರವನ್ನು ರಚನೆ ಮಾಡಬೇಕು ಎಂದು ಹೇಳಿದರು. , ಜಿಲ್ಲೆ ಸಾಮರಸ್ಯದ
ಹಾವೇರಿಯಲ್ಲಿ ಮಟ್ಕಾ ದಂಧೆ: ಪಿಎಸ್‌ಐ ಅಮಾನತು
ಹಾವೇರಿ ಜಿಲ್ಲೆಯ ಗುತ್ತಲದಲ್ಲಿ ಎಗ್ಗಿಲ್ಲದೆ ಮಟ್ಕಾ ದಂಧೆ ನಡೆಯುತ್ತಿದ್ದು, ಈ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿದ ಪಿಎಸ್‌ಐ ಬಸನಗೌಡ ಬಿರಾದಾರ ಅವರನ್ನು ಅಮಾನತುಗೊಳಿಸಲಾಗಿದೆ. ಉಪಸಭಾಪತಿ ರುದ್ರಪ್ಪ ಲಮಾಣಿ ಸ್ಥಳೀಯ ಮಹಿಳೆಯರ ದೂರು ಆಲಿಸಿ ಮಟ್ಕಾ ಅಡ್ಡೆ ಮೇಲೆ ದಾಳಿ ಮಾಡಿ ಆರೋಪಿಯನ್ನು
ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ
ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ
ಹಾವೇರಿಯ ಯುವಕನ ವಂಚಿಸಿ ಮದುವೆಯಾದ ಎರಡು ಮಕ್ಕಳ ತಾಯಿ
ಇಬ್ಬರು ಮಕ್ಕಳ ತಾಯಿಯಾಗಿರುವ ವಿವಾಹಿತ ಮಹಿಳೆಯೊಬ್ಬಳು ಈ ಬಗ್ಗೆ ಯಾವುದೇ ಸುಳಿವು ನೀಡದೆ ಯುವಕನಿಗೆ ಮೋಸ ಮಾಡಿ ಆತನನ್ನು ಮದುವೆಯಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ನಡೆದಿದೆ. ವಂಚಕ ಮಹಿಳೆ ಯುವಕನ ಮದುವೆಯಾಗಿದ್ದಲ್ಲದೆ 2.5 ಲಕ್ಷ ರೂಪಾಯಿ ವಧು
ಸಾಲ ಕೊಡದೇ 4.20 ಲಕ್ಷ ಕಂತು ಕಟ್ಟಿಸಿಕೊಂಡ ಫೈನಾನ್ಸ್ ಕಂಪನಿ: ದಂಪತಿ ಪ್ರತಿಭಟನೆ
ಸಾಲವನ್ನೇ ಕೊಡದೇ 4.20 ಲಕ್ಷ ರೂ. ಕಂತು ವಸೂಲು ಮಾಡಿದ ಫೈನಾನ್ಸ್ ಕಂಪನಿ ವಿರುದ್ಧ ದಂಪತಿ ಪ್ರತಿಭಟನೆ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌಸಿಂಗ್ ಲೋನ್ ಕೊದೇ 10 ತಿಂಗಳಿಂದ ಇಎಂಐ ಕಟ್ಟಿಸಿಕೊಂಡ ಹಿಂದೂಜಾ ಫೈನಾನ್ಸ್ ಸಿಬ್ಬಂದಿ ವಿರುದ್ಧ ದಂಪತಿ ಮಂಗಳವಾರ




