haveri
ಫೆ. 13ರಂದು ಹಾವೇರಿಯಲ್ಲಿ ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ
ರಾಜ್ಯ ಸರ್ಕಾರ ಒಂದು ಸಾವಿರ ದಿನಗಳನ್ನು ಪೂರ್ಣಗೊಳಿಸುವ ಹಿನ್ನೆಲೆಯಲ್ಲಿ ಹಾವೇರಿಯಲ್ಲಿ ಫೆ. 13ರಂದು ಬೃಹತ್ ಸಾಧನಾ ಸಮಾವೇಶ ಆಯೋಜನೆ ಮಾಡಲು ನಿರ್ಧರಿಸಿದ್ದು, ಲಕ್ಷಕೂ ಅಧಿಕ ಜನರಿಗೆ ಹಕ್ಕು ಪತ್ರ ಸೇರಿದಂತೆ ಹಲವು ಸವಲತ್ತುಗಳನ್ನು ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಹೇಳಿದ್ದಾರೆ. ಹಾವೇರಿಯಲ್ಲಿ ಸಮಾವೇಶ ಆಯೋಜನೆಯಾಗಲಿರುವ ಅಜ್ಜನ ಗುಡಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯೂ ಸೇರಿದಂತೆ ಹಲವು
ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್: ಬಸವರಾಜ ಬೊಮ್ಮಾಯಿ ವ್ಯಂಗ್ಯ
ನವದೆಹಲಿ: ಸಿಎಂ ಡಿಸಿಎಂ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್, ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ನವ ದೆಹಲಿಯಲ್ಲಿ ಖಾಸಗಿ ಸುದ್ದಿ ಸಂಸ್ಥೆಗೆ
ವಾಹನ ಡಿಕ್ಕಿ ಹೊಡೆದು ಅರಣ್ಯದಲ್ಲಿ ರಸ್ತೆ ದಾಟುತ್ತಿದ್ದ ಚಿರತೆ ಸಾವು
ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ ಇದ್ದರೂ ಅತೀ ವೇಗವಾಗಿ ಚಲಾಯಿಸಿದ್ದ ವಾಹನ
ಹಾವೇರಿಯಲ್ಲಿ ಹೋರಿ ಬೆದರಿಸುವ ಸ್ಪರ್ಧೆ: ಮೂವರ ಸಾವು
ಹಾವೇರಿಯಲ್ಲಿ ವೀರಭದ್ರೇಶ್ವರ ದೇವಸ್ಥಾನದ ರಥೋತ್ಸವ ಬಳಿಕ ದೀಪಾವಳಿ ಹಬ್ಬದ ನಿಮಿತ್ತ ಹಮ್ಮಿಕೊಂಡಿದ್ದ ‘ಕೊಬ್ಬರಿ ಹೋರಿ ಬೆದರಿಸುವ ಸ್ಪರ್ಧೆ’ ಹಾಗೂ ಹೋರಿಗಳ ಮೆರವಣಿಗೆ ಸಂದರ್ಭದಲ್ಲಿ ಹೋರಿ ಗುದ್ದಿ ಮೂವರು ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಹೆಸ್ಕಾಂ ನಿವೃತ್ತ ನೌಕರ, ದಾನೇಶ್ವರಿ ನಗರದ ಚಂದ್ರಶೇಖರ ಕೋಡಿಹಳ್ಳಿ (75)
ರಟ್ಟಿಹಳ್ಳಿಯಲ್ಲಿ ಇನ್ಸೂರೆನ್ಸ್ ಹಣಕ್ಕಾಗಿ ಮಾವನಿಂದ ಅಳಿಯನ ಕೊಲೆ
ಹಾವೇರಿಯ ರಟ್ಟಿಹಳ್ಳಿಯಲ್ಲಿ ಅಳಿಯನ ವಿಮೆ ಹಣದ ಆಸೆಗಾಗಿ ಆತನನ್ನು ಕೊಲೆ ಮಾಡಿದ ಬಳಿಕ ಅಪಘಾತವೆಂದು ಬಿಂಬಿಸಿದ್ದ ಮಾವ ಹಾಗೂ ಆತನ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಟ್ಟಿಹಳ್ಳಿ ಪಟ್ಟಣದ ಬಸವರಾಜ್ ಪುಟ್ಟಪ್ಪನವರ್ (38) ಕೊಲೆಯಾದವರು, ಮಾವ ಸಿದ್ದನಗೌಡ, ರಾಘವೇಂದ್ರ ಮಾಳಗೊಂಡರ, ಪ್ರವೀಣ
ಬೆಳೆ ಹಾನಿ ಪರಿಹಾರ ವಿಳಂಬ ತಡೆಗೆ ಎನ್ಡಿಆರ್ಎಫ್ ಮಾರ್ಗಸೂಚಿ ಬದಲಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಶಿವಾನಂದ ಪಾಟೀಲ
ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್ಡಿಆರ್ಎಫ್ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ
ಹಾವೇರಿಯಲ್ಲಿ ಕಾರು ಅಪಘಾತಕ್ಕೆ 6 ಮಂದಿ ಬಲಿ
ಹಾವೇರಿಯ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಕಾರು ಅಪಘಾತಗೊಂಡು ಆರು ಜನರು ಸ್ಥಳದಲ್ಲೇ ಅಸು ನೀಗಿದ್ದಾರೆ. ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಕೋಟೆಗುಡ್ಡದ ಬಳಿಯಲ್ಲಿ ಈ ದುರಂತ ಸಂಭವಿಸಿದ್ದು, ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಹರಿಹರ
ಮೇಕೆದಾಟು ಯೋಜನೆ ಜಾರಿಗೆ ರಾಜ್ಯ ಸರ್ಕಾರ ರಾಜಕೀಯ ಇಚ್ಛಾಶಕ್ತಿ ತೋರಿಸಲಿ: ಬಸವರಾಜ ಬೊಮ್ಮಾಯಿ
ಹಾವೇರಿ: ಮೇಕೆದಾಟು ಯೋಜನೆ ಜಾರಿಗೆ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮಾಡಿದ್ದರು. ಈಗ ಅವರ ಮಿತ್ತ ಪಕ್ಷ ಡಿಎಂಕೆ ತಮಿಳುನಾಡಿನಲ್ಲಿ ಅಧಿಕಾರದಲ್ಲಿದೆ. ಅವರ ಜೊತೆಗೆ ಐದು ನಿಮಿಷ ಮಾತನಾಡಿದರೆ ಸಮಸ್ಯೆ ಬಗೆ ಹರಿಯುತ್ತದೆ. ಅಂತಹ ರಾಜಕೀಯ ಇಚ್ಛಾಶಕ್ತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರು ತೋರಿಸಬೇಕು
ಸಾಲ ಕೊಡದೇ 4.20 ಲಕ್ಷ ಕಂತು ಕಟ್ಟಿಸಿಕೊಂಡ ಫೈನಾನ್ಸ್ ಕಂಪನಿ: ದಂಪತಿ ಪ್ರತಿಭಟನೆ
ಸಾಲವನ್ನೇ ಕೊಡದೇ 4.20 ಲಕ್ಷ ರೂ. ಕಂತು ವಸೂಲು ಮಾಡಿದ ಫೈನಾನ್ಸ್ ಕಂಪನಿ ವಿರುದ್ಧ ದಂಪತಿ ಪ್ರತಿಭಟನೆ ನಡೆಸಿದ ಘಟನೆ ಹಾವೇರಿಯಲ್ಲಿ ನಡೆದಿದೆ. ಹೌಸಿಂಗ್ ಲೋನ್ ಕೊದೇ 10 ತಿಂಗಳಿಂದ ಇಎಂಐ ಕಟ್ಟಿಸಿಕೊಂಡ ಹಿಂದೂಜಾ ಫೈನಾನ್ಸ್ ಸಿಬ್ಬಂದಿ ವಿರುದ್ಧ ದಂಪತಿ ಮಂಗಳವಾರ
ವಿಜಯಪುರ-ಮಂಗಳೂರು ರೈಲು ಯಲಿವಿಗಿಯಲ್ಲಿ ನಿಲುಗಡೆಗೆ ಅವಕಾಶ: ರೈಲ್ವೆ ಇಲಾಖೆಗೆ ಬೊಮ್ಮಾಯಿ ಧನ್ಯವಾದ
ಹಾವೇರಿ: ವಿಜಯಪುರ – ಮಂಗಳೂರು ನಡುವೆ ಸಂಚರಿಸುವ ಮಂಗಳೂರು ಎಕ್ಸ್ ಪ್ರೆಸ್ ರೈಲನ್ನು ಯಲವಿಗಿ ರೈಲು ನಿಲ್ದಾಣದಲ್ಲಿ ನಿಲುಗಡೆ ಮಾಡಲು ಅವಕಾಶ ಕಲ್ಪಿಸಿರುವ ಕೇಂದ್ರ ರೈಲ್ವೆ ಸಚಿವರು ಹಾಗೂ ಅಧಿಕಾರಿಗಳಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಧನ್ಯವಾದ ತಿಳಿಸಿದ್ದಾರೆ.




