havery news
ಫೆ.13 ಹಾವೇರಿಯಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಫೆಬ್ರವರಿ.13 ರಂದು ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ವಾರದೊಳಗೆ ಹಕ್ಕುಪತ್ರ ಸೇರಿದಂತೆ ಎಲ್ಲಾ ದಾಖಲೆಗಳನ್ನೂ ಸಿದ್ಧಗೊಳಿಸಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೂ ಸಚಿವ ಕೃಷ್ಣ ಬೈರೇಗೌಡ ಸೂಚಿಸಿದರು. ವಿಕಾಸಸೌಧದಲ್ಲಿ ಗುರುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲಾ ಜಿಲ್ಲಾಧಿಕಾರಿಗಳ ಸಭೆ ನಡೆಸಿ ಮಹತ್ವದ ಸೂಚನೆ ನೀಡಿದ ಅವರು, “ರಾಜ್ಯದ ಉದ್ದಗಲಕ್ಕೂ ಹಾಡಿ, ಹಟ್ಟಿ, ತಾಂಡಗಳು ಕಂದಾಯ ಗ್ರಾಮಗಳಲ್ಲದ ಕಾರಣ ಅಲ್ಲಿನ ನಿವಾಸಿಗಳು
ಅನ್ಯಾಯದ ವಿರುದ್ದ ಪ್ರಜಾಪ್ರಭುತ್ವ ರೀತಿಯಲ್ಲಿ ವಿರೋಧಿಸಬೇಕು: ಬಸವರಾಜ ಬೊಮ್ಮಾಯಿ
ಹಾವೇರಿ(ಶಿಗ್ಗಾವಿ): ಎಲ್ಲಿ ಅನ್ಯಾಯವಾಗುತ್ತದೆ ಅಲ್ಲಿ ಪ್ರಜಾಪ್ರಭುತ್ವ ರೀತಿಯಲ್ಲಿ ವಿರೋಧ ಮಾಡಬೇಕಾಗತ್ತದೆ. ಇಲ್ಲವಾದರೆ ವಿರೋಧ ಪಕ್ಷವಾಗಿ ನಾವು ವಿಫಲವಾಗುತ್ತೇವೆ. ಎಲ್ಲೆಲ್ಲಿ ಜನರ ಬೇಡಿಕೆ ಇದೆ. ಅದರ ಪರವಾಗಿ ಹೋರಾಟ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು
ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಸಿಎಂ ಸಿದ್ದರಾಮಯ್ಯ
ಹಾವೇರಿ: ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು . ಅವರು ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ




