havey
ರೈತರ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿಯೂ ವಿದ್ಯುತ್ ಪೂರೈಕೆಗೆ ತೀರ್ಮಾನ: ಡಿಸಿಎಂ ಡಿಕೆ ಶಿವಕುಮಾರ್
ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ಭಾನುವಾರ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ
ಜ.5 ರಿಂದ ಹುಕ್ಕೇರಿಮಠ: ‘ನಮ್ಮೂರ ಜಾತ್ರೆ’ : ಹುಕ್ಕೇರಿಮಠದ ಸದಾಶಿವ ಶ್ರೀ
ಹಾವೇರಿ: ಲಿಂ. ಶಿವಬಸವ ಸ್ವಾಮೀಜಿ 79ನೇ ಹಾಗೂ ಲಿಂ.ಶಿವಲಿಂಗ ಸ್ವಾಮೀಜಿಯ 16ನೇ ಪುಣ್ಯ ಸ್ಮರಣೋತ್ಸವದ ಅಂಗವಾಗಿ 2025ರ ಜನವರಿ 5ರಿಂದ 9ರವರೆಗೆ ‘ನಮ್ಮೂರ ಜಾತ್ರೆ’ ಕಾರ್ಯಕ್ರಮ ಶಿವಲಿಂಗೇಶ್ವರ ಮಹಿಳಾ ವಿಹಾವಿದ್ಯಾಲಯದ ಆವರಣದಲ್ಲಿ ನಡೆಯಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಹೇಳಿದರು. ಬುಧವಾರ



