Menu

8000 ಕೋಟಿ ಶಾಸಕರ ಅನುದಾನ, ಅಭಿವೃದ್ಧಿ ಕಾರ್ಯಗಳಿಗೆ ಮೀಸಲಿಟ್ಟಿದ್ದೇವೆ: ಸಿಎಂ

ಹೆಚ್.ಡಿ.ಕೋಟೆ: ನಮ್ಮ ಸರ್ಕಾರ ಬುದ್ದ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವವರು, ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂದರೆ.

ಹೆಚ್.ಡಿ ಕೋಟೆಯಲ್ಲಿ ಮಗನೆದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ ಪತಿ

ಹೆಚ್.ಡಿ ಕೋಟೆಯ ಹನುಮಂತ ನಗರದಲ್ಲಿ ವ್ಯಕ್ತಿಯೊಬ್ಬ ಮಗನ ಎದುರೇ ತನ್ನ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪತಿಯ ಕ್ರೌರ್ಯದಿಂದ ನಲುಗಿದ ಮಹಿಳೆ ಮಧುರ. ಆಕೆಯ ಗಂಡ ಮಲ್ಲೇಶ್ ನಾಯ್ಕ್ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದಾತ. ಮಹಿಳೆಗೆ ಮೈಸೂರಿನ ಖಾಸಗಿ