Menu

ಪ್ರಜ್ವಲ್‌ ರೇವಣ್ಣ ಜೈಲಿಗೆ ಹೋಗಲು ಕುಮಾರಸ್ವಾಮಿ ನೇರ ಕಾರಣ: ಶಾಸಕ ಕದಲೂರು ಉದಯ್

ಪ್ರಜ್ವಲ್ ರೇವಣ್ಣ ಜೈಲಿಗೆ ಹೋಗಲು ಕೇಂದ್ರ ಸಚಿವರಾಗಿರುವ ಹೆಚ್‌ಡಿ ಕುಮಾರಸ್ವಾಮಿಯವರೇ ಕಾರಣ, ಸಿಡಿ ಹೊರತಂದಿದ್ದೇ ಅವರು. ಷಡ್ಯಂತ್ರ ಮಾಡಿ ಪ್ರಜ್ವ‌ಲ್‌ನ ಜೈಲಿಗೆ ಹಾಕಿಸಿದ್ದಾರೆ ಎಂದು ಕಾಂಗ್ರೆಸ್​ ಶಾಸಕ ಕದಲೂರು ಉದಯ್ ಗಂಭೀರ ಆರೋಪ ಮಾಡಿದ್ದಾರೆ. ಮನಸ್ಸು ಮಾಡಿದ್ದರೆ ದೇವೇಗೌಡರೇ ತಮ್ಮ ಮೊಮ್ಮಗನನ್ನು ಜೈಲಿಂದ ಬಿಡಿಸಿ ಹೊರತರಬಹುದಿತ್ತು, ಷಡ್ಯಂತ್ರ ಮಾಡಿ ಪ್ರಜ್ವ‌ಲ್‌ನ ಜೈಲಿಗೆ ಹಾಕಿಸಿದ್ದಾರೆ, ಅಣ್ಣನ ಮಗನ (ಪ್ರಜ್ವಲ್) ಬೆಳವಣಿಗೆ ಸಹಿಸಿಕೊಳ್ಳದ ಕುಮಾರಸ್ವಾಮಿ, ತಮ್ಮ ಮಗನನ್ನು ಬೆಳೆಸಲು ಅಣ್ಣನ ಮಗನನ್ನು ಜೈಲಿಗೆ

ಡಿಕೆ ಶಿವಕುಮಾರ್‌ ಮೇಲೆ ನಿಗಾಗೆ ಸಿಎಂ ತಂಡ: ಅತೃಪ್ತ ಆತ್ಮಗಳ ಹತಾಶ ಹೇಳಿಕೆಯೆಂದ ಸಿದ್ದರಾಮಯ್ಯ

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ಪ್ರತಿ ಪಕ್ಷದ ನಾಯಕ ಆರ್‌ ಅಶೋಕ  ಮತ್ತು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿಯವರ ಆರೋಪ ‘’ತಾ ಕಳ್ಳ ಇತರರ ನಂಬ’’ ಎಂಬ ಗಾದೆಯಂತಿದೆ. ಇದೊಂದು ಅತೃಪ್ತ ಆತ್ಮಗಳ

ಕೋಲಾರ, ಚಿಕ್ಕಬಳ್ಳಾಪುರಕ್ಕೆ ಎತ್ತಿನಹೊಳೆ ನೀರು ಬರಲ್ಲ, ಕೃಷ್ಣಾ ನದಿ ನೀರಿಗೆ ಪ್ರಯತ್ನವೆಂದ ಕುಮಾರಸ್ವಾಮಿ

ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು ತರುವ ಬಗ್ಗೆ ಶೀಘ್ರದಲ್ಲಿಯೇ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿ ಚರ್ಚೆ ನಡೆಸುತ್ತೇನೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಕೋಲಾರ ನಗರದಲ್ಲಿ ಖಾಸಗಿ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ

ಹೆಚ್‌ಡಿ ಕುಮಾರಸ್ವಾಮಿ ಮನವಿಗೆ ವಿತ್ತ ಸಚಿವೆ ಸ್ಪಂದನೆ: ಶೇ18 ತಂಬಾಕು ಅಬಕಾರಿ ಸುಂಕ ವಾಪಸ್‌

ಕೇಂದ್ರ ಸಚಿವ ಹೆಚ್‌ಡಿ  ಕುಮಾರಸ್ವಾಮಿ ಅವರ ಮನವಿಗೆ ಪ್ರತಿಕ್ರಿಯಿಸಿರುವ ಕೇಂದ್ರ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು  ತಂಬಾಕು ಮೇಲೆ ವಿಧಿಸಲಾಗಿದ್ದ ಶೇ 18ರ ಅಬಕಾರಿ ಸುಂಕ ವಾಪಸ್‌ ಪಡೆದಿದ್ದಾರೆ. ತಂಬಾಕಿನ ಮೇಲೆ ಶೇ 18 ಅಬಕಾರಿ ಸುಂಕ ವಿಧಿಸಿದ್ದರಿಂದ ಖರೀದಿದಾರರು

ಭಾರತ- ಇಯು ಒಪ್ಪಂದ: ಕರ್ನಾಟಕಕ್ಕೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದ ಹೆಚ್‌ಡಿ ಕುಮಾರಸ್ವಾಮಿ

ಭಾರತ-ಯುರೋಪ್ ಒಕ್ಕೂಟದ ನಡುವೆ ಏರ್ಪಟ್ಟಿರುವ ಮುಕ್ತ ವ್ಯಾಪಾರ ಒಪ್ಪಂದವು ಭಾರತಕ್ಕೆ ವರವಾಗಲಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ  ಹೆಚ್‌ಡಿ ಕುಮಾರಸ್ವಾಮಿ  ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಮದರ್‌ ಆಫ್‌ ಆಲ್‌ ಡೀಲ್ಸ್

ಕುಮಾರಸ್ವಾಮಿ  ಬಿಡದಿ ಟೌನ್ ಶಿಪ್ ಯೋಜನೆ ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್ 

ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿ ದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ  ಬಹಳ ನಮ್ರತೆಯಿಂದ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ

ರಾಜ್ಯಕ್ಕೆ ವಾಪಸ್ ಆಗ್ತಾರಾ ಎಚ್‌ಡಿಕೆ

ಗ್ರೇಟರ್ ಬೆಂಗಳೂರು ಅಥಾರಿಟಿ ಚುನಾವಣೆ, ಜಿಲ್ಲೆ ಮತ್ತು ತಾಲೂಕು ಪಂಚಾಯ್ತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳಿಗೆ ಗೆಲುವು ಸಾಧಿಸಿಕೊಡುವ ನಿಟ್ಟಿನಲ್ಲಿ ನೀಲ ನಕ್ಷೆಯನ್ನು ಸಿದ್ದಪಡಿಸಿ ಕ್ರಿಯಾ ಯೋಜನೆಯನ್ನೂ ತಯಾರಿಸಿದೆ. ಆದರೆ ಬಿಜೆಪಿ ಮತ್ತು ಜೆಡಿಎಸ್ ಪಾಳೆಯದಲ್ಲಿ ಈ ದಿಶೆಯಲ್ಲಿ ನಿಶ್ಚಿತ

ಕುಮಾರಸ್ವಾಮಿಯಿಂದ ಕಲಿಯುವ ಅಗತ್ಯ ನನಗಿಲ್ಲ: ಡಿಸಿಎಂ ಶಿವಕುಮಾರ್ 

“ರಾಜಕೀಯದಲ್ಲಿ ಕುಮಾರಸ್ವಾಮಿ ಅವರಿಗಿಂತ ಹೆಚ್ಚಿನ ಅನುಭವವಿದೆ. ನಾನು ಸಿಎಂ ಆಗದೇ ಇರಬಹುದು, ಆದರೆ ಆಡಳಿತ ವಿಚಾರದಲ್ಲಿ ಅವರಿಗಿಂತ ಅನುಭವ ಹೊಂದಿದ್ದೇನೆ. ಅವರಿಂದ ಕಲಿಯುವ ಅಗತ್ಯ ನನಗಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿರುಗೇಟು ನೀಡಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ

ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ಬಿಮ್ಸ್ ಅಧಿಕ್ಷಕರನ್ನು ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ: ಪರಮೇಶ್ವರ್ ಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ

ನನ್ನದು ಕೃಷ್ಣ ತತ್ತ್ವ, ಕಾಂಗ್ರೆಸ್ ಪಕ್ಷದ್ದು ಕಂಸ ತತ್ತ್ವ: ಹೆಚ್‌ಡಿ ಕುಮಾರಸ್ವಾಮಿ

ಭಗವದ್ಗೀತೆಯನ್ನು ಶಾಲಾ ಮಕ್ಕಳಿಗೆ ಬೋಧಿಸಬೇಕು ಎಂದು ಪುನರುಚ್ಚರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನಾನು ಕೃಷ್ಣತತ್ತ್ವ ನಂಬಿದವನೇ ಹೊರತು ಕಂಸ ಹಿಂಸೆಯನ್ನಲ್ಲ. ಕಾಂಗ್ರೆಸ್‌ ಕಂಸನಲ್ಲಿ ನಂಬಿಕೆ ಇಟ್ಟಿದೆ ಎಂದು ಹೇಳಿದ್ದಾರೆ. ತಮ್ಮನ್ನು ಮನುವಾದಿ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸೈದ್ಧಾಂತಿಕ