HD Kumaraswamy
ಕುಮಾರಸ್ವಾಮಿ ಏನು ಬೇಕಾದರೂ ಬಿಡುಗಡೆ ಮಾಡಲಿ: ಮುಖ್ಯಮಂತ್ರಿ ತಿರುಗೇಟು
ಯಾರು ಏನು ಬೇಕಾದರು ಮಾತನಾಡಿಕೊಳ್ಳಲಿ, ಚರ್ಚೆ ಮಾಡಲಿ, ಏನಾದರೂ ಬಿಡುಗಡೆ ಮಾಡಿಕೊಳ್ಳಲಿ. ಅವರನ್ನು ಯಾರು ತಡೆಯಲು ಆಗುತ್ತದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದಲ್ಲಿ ಮಾಧ್ಯಮಗಳು ಪೆನ್ ಡ್ರೈವ್ ವಿಚಾರವಾಗಿ ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕೇಳಿದಾಗ ಶಿವಕುಮಾರ್ ಈ ರೀತಿ ಪ್ರತಿಕ್ರಿಯೆ ನೀಡಿದರು. ಎರಡು ವರ್ಷದಿಂದ ಪ್ರಜ್ವಲ್ ರೇವಣ್ಣ ಜೈಲಲ್ಲಿದ್ದಾನೆ. ಬಿಡದಿ, ಕೆಪಿಎಸ್‌ಸಿ, ನೈಸ್ ವಿಷಯ ಬಂದಾಗ ಪರಪ್ಪನ ಅಗ್ರಹಾರದದಲ್ಲಿ ಪೋನ್, ಪೆನ್‌ಡ್ರೈವ್ ಸಿಕ್ಕಿದೆ. ಹೊಸ
ಅಶೋಕ್, ವಿಜಯೇಂದ್ರ ಅವರನ್ನು ಸರಿಸಿ ಅಧಿಕಾರಕ್ಕೆ ಬರೋ ಆಸೆ ಕುಮಾರಸ್ವಾಮಿದು: ಡಿಕೆ ಶಿವಕುಮಾರ್
ಚುನಾವಣೆ ಹತ್ತಿರ ಬರಲಿ ಅಶೋಕ್ ಹಾಗೂ ವಿಜಯೇಂದ್ರ ಅವರಿಗೆ ಯಾವ ಅಧಿಕಾರವೂ ಇರೋದಿಲ್ಲ. ಬೇರೆಯವರು (ಕುಮಾರಸ್ವಾಮಿ)ಪ್ಯಾರಾಚೂಟ್ ಮೂಲಕ ಇಳಿಯುತ್ತಾರೆ ಎಂದು ಸಿಎಂ ಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಅಶೋಕ್, ವಿಜಯೇಂದ್ರ ಅವರ ಕತೆ ಏನಿದ್ದರೂ, ಬರೀ ಬುಟ್ಟಿ ಬೇವಿನ ಸೊಪ್ಪು, ನಂದೇ ಬೆಳಗು
ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿಕೆ ಶಿವಕುಮಾರ್
ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ
ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ: ಪ್ರಿಯಾಂಕ್ ಖರ್ಗೆ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ
ಗೃಹ ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ , ನೀವು ಮಾಡುತ್ತಿರುವುದೇ ಚಿತ್ರಾನ್ನ, ಯಾರಿಗೆ ಮೃಷ್ಟಾನ್ನ ಕೊಟ್ಟಿದ್ದೀರಿ, ನಾನು ಕೇಳುತ್ತಿರುವ ನಿರ್ದಿಷ್ಟ ಪ್ರಶ್ನೆಗಳಿಗೆ ಉತ್ತರ ಕೊಡದೆ ಕೇವಲ ಎಕ್ಸ್ ವೇದಿಕೆಯಲ್ಲಿ ಮಾತನಾಡಿ ಜಾರಿಕೊಳ್ಳುತ್ತಿರುವುದು ಏಕೆ
ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ರಾಜಕೀಯ ಮಾತಾಡ್ತಾರೆ: ಸಿಎಂ ಡಿಕೆಶಿ
ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ಕೆಲವು ಒತ್ತಡಗಳಿಂದ ಅವರು ರಾಜಕೀಯ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಬೇಸರಿಸಿಕೊಳ್ಳುವುದಿಲ್ಲ. ಜಗದೀಶ್ ಶೆಟ್ಟರ್ ಅವರ ಕಾಲದಲ್ಲಿ ಆಗಿದ್ದ 1 ಸಾವಿರ ಎಕರೆ ಕೈಗಾರಿಕಾ ಪ್ರದೇಶ, ದೇವೇಗೌಡರ ನೈಸ್ ರಸ್ತೆ ಯೋಜನೆ ಅತ್ಯುತ್ತಮ
ನಾನು ಸಿಎಂ ಆಗಿದ್ದನ್ನು ಸಹಿಸಲಾಗದೆ ನನ್ನಣ್ಣ ಹೆಚ್‌ಡಿ ಕುಮಾರಸ್ವಾಮಿ ಎಚ್ಚರಗೊಂಡಿದ್ದಾರೆ: ಡಿಕೆ ಶಿವಕುಮಾರ್
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ, ರೈತ ತಾಯಂದಿರ ಜಮೀನನ್ನೂ ಪಡೆದುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ದಾಖಲೆಗಳ ಸಮೇತ ಸತ್ಯ ಸಂಗತಿಗಳನ್ನು ವಿವರಿಸಿದರು. ನಾನು ಸಿಎಂ ಅಗಿರುವುದು ಕೆಲವರಿಗೆ
ಕೇಂದ್ರ ಉಕ್ಕು ಸಚಿವರಾಗಿ ಹೆಚ್‌ಡಿಕೆ ಎರಡು ವರ್ಷದ ಸಾಧನೆ ಏನು: ಈಶ್ವರ ಖಂಡ್ರೆ
ನಾನು ಕಡಿದು ಕಟ್ಟೆ ಹಾಕಿರುವ ಇಷ್ಟೊಂದು ಮಾಹಿತಿ ಸಾಕು ಎನಿಸುತ್ತದೆ. ಕಳೆದಎರಡು ವರ್ಷದಲ್ಲಿ ಕೇಂದ್ರ ಉಕ್ಕು ಸಚಿವರಾಗಿ ಹೆಚ್‌ಡಿ ಕುಮಾರಸ್ವುವಾಮಿ ಮಾಡಿರುವ ಸಾಧನೆ ಏನು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಪ್ರಶ್ನಿಸಿದ್ದಾರೆ. ಅರಣ್ಯೇತರ ಉದ್ದೇಶಕ್ಕೆ
“ಬಿಎಸ್‌ವೈಗೆ ಅಧಿಕಾರ ನೀಡುತ್ತೇನೆಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದ್ದ ಕುಮಾರಸ್ವಾಮಿ”
ಹೆಚ್‌ಡಿ ಕುಮಾರಸ್ವಾಮಿಯವರು ಯಡಿಯೂರಪ್ಪಗೆ ಅಧಿಕಾರ ನೀಡುತ್ತೇನೆ ಎಂದು ಶಿವಕುಮಾರ ಸ್ವಾಮೀಜಿ ಮೇಲೆ ಆಣೆ ಮಾಡಿದವರು ನಂತರ ಅಧಿಕಾರ ಹಸ್ತಾಂತರ ಮಾಡಲಿಲ್ಲ. ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ಅಧಿಕಾರದಿಂದ ಇಳಿಸಿದರು. ಅವರಿಗೆ ಶಿವಕುಮಾರ್ ಸಿಎಂ ಆದ ಬಳಿಕ ನಿದ್ದೆ ಬರುತ್ತಿಲ್ಲ. ರಾತ್ರಿ ಶಿವಕುಮಾರ್
ಬಿಡದಿಯಲ್ಲಿ ಭೂ ಸ್ವಾಧೀನ ವಿರುದ್ಧ ಮಾತ್ರ ಕುಮಾರಸ್ವಾಮಿ, ನಿಖಿಲ್ ಹೋರಾಟ: ಶಾಸಕ ಬಾಲಕೃಷ್ಣ
ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ. ಇನ್ನು ಹಾಸನದಲ್ಲಿ ಕೇಂದ್ರದಿಂದ ಮಂಜೂರಾಗುವ ಮುನ್ನವೇ ಐಐಟಿ ಕಾಲೇಜಿಗಾಗಿ 1800 ಎಕರೆ ಭೂಸ್ವಾಧೀನ ಮಾಡಿದ್ದಾರೆ. ಕುಮಾರಸ್ವಾಮಿ ಹಾಗೂ ನಿಖಿಲ್ ಇಲ್ಲೆಲ್ಲೂ ಮಾಡದ ಹೋರಾಟವನ್ನು ಬಿಡದಿಯಲ್ಲಿ ಮಾತ್ರ ಯಾಕೆ ಮಾಡುತ್ತಿದ್ದಾರೆ
ಬಿಡದಿ ಯೋಜನೆ ಕುಮಾರಸ್ವಾಮಿ ಆರಂಭಿಸಿ ಯಡಿಯೂರಪ್ಪ ಮುಂದುವರಿಸಿದ್ದರು: ಸಿಎಂ
ಬಿಡದಿಯಲ್ಲಿ ಕುಮಾರಸ್ವಾಮಿ ನೋಟಿಫಿಕೇಷನ್ ಮಾಡಿದ್ದರು. ಯಡಿಯೂರಪ್ಪ ಯೋಜನೆ ಮುಂದುವರಿಸಿದ್ದರು. ಅದನ್ನು ನಾವು ಇನ್ನಷ್ಟು ಮುಂದಕ್ಕೆ ತೆಗೆದುಕೊಂಡು ಹೋಗುತ್ತಿದ್ದೇವೆಯೇ ಹೊರತು ಹೊಸದಾಗಿ ನಾವೇನೂ ಮಾಡುತ್ತಿಲ್ಲ. ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಮಾಡಿದವರು ಯಾರು, ಈಗಿರುವ 9 ಸಾವಿರ ಎಕರೆಯಲ್ಲಿ 1 ಸಾವಿರ ಎಕರೆಯನ್ನು




