Wednesday, September 23, 2026
Menu

ಬಿಡದಿ ಟೌನ್‌ಶಿಪ್‌ ಕೂಸು ಹುಟ್ಟಿದ್ದು ಕುಮಾರಸ್ವಾಮಿ ಅವಧಿಯಲ್ಲಿ, ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ: ಕಾಂಗ್ರೆಸ್ ವಕ್ತಾರ ಎಂ. ಲಕ್ಷ್ಮಣ್

ಬಿಡದಿ ಟೌನ್‌ಶಿಪ್‌ ಯೋಜನೆ ಕೂಸು ಹುಟ್ಟಿದ್ದು  ಕುಮಾರ ಸ್ವಾಮಿ ಆಡಳಿತದ ಅವಧಿಯಲ್ಲಿ,  ಬೆಳೆದಿದ್ದು ಬಿಜೆಪಿ ಆಡಳಿತದಲ್ಲಿ.  ಈ ಅವಧಿಯಲ್ಲಿ ಬೆಂಗಳೂರು ಹಾಗೂ ಟೌನ್ ಶಿಪ್ ಯೋಜನೆಗೆ ಉಸ್ತುವಾರಿ ಸಚಿವರಾಗಿದ್ದವರು ಆರ್‌ ಅಶೋಕ, 2006ರಿಂದ ಅವರು ಇದರ ಜವಾಬ್ದಾರಿಯ ಭಾಗವಾಗಿದ್ದರು, ಕಂದಾಯ ಸಚಿವರೂ ಆಗಿದ್ದರು. ಅವರ ಜಾಗವು ಈ ಭಾಗದಲ್ಲಿದೆ. ಅವರು ಅವರ ಪಾಡಿಗೆ ಹೋರಾಟ ಮಾಡುತ್ತಾರೆ, ಇವರು ಇವರ ಪಾಡಿಗೆ ಹೋರಾಟ ಮಾಡುತ್ತಾರೆ. ಇದೆಲ್ಲದಕ್ಕೂ ರಾಜ್ಯ ಸರ್ಕಾರ ಅಂತ್ಯವಾಡುತ್ತದೆ ಎಂದು

ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ

“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ

ಸಮಯ ಕೊಟ್ಟರೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡುವೆ: ಸಿಎಂ ಡಿಕೆ ಶಿವಕುಮಾರ್‌

“ರಾಜ್ಯಕ್ಕೆ ಸೇವೆ ಮಾಡಿರುವ ಹಿರಿಯರ ಅನುಭವ ಹಾಗೂ ಮಾರ್ಗದರ್ಶನ ಕೇಳಬೇಕು” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿರುವ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜಗದೀಶ್ ಶೆಟ್ಟರ್, ಸದಾನಂದ ಗೌಡ ಅವರ ನಿವಾಸಕ್ಕೆ ಶಿವಕುಮಾರ್ ಭೇಟಿ ನೀಡಿ ಆಶೀರ್ವಾದ ಪಡೆದರು. ನಂತರ

ಬಿಡದಿ ಟೌನ್‌ಶಿಪ್‌ ಚರ್ಚೆಗೆ ಕರೆದವರು ವಸೂಲಿಯಲ್ಲಿ ಫುಲ್ ಬ್ಯುಸಿ: ಹೆಚ್‌ಡಿ ಕುಮಾರಸ್ವಾಮಿ 

ಮೊದಲು ಬಿಡದಿ ಟೌನ್ ಶಿಪ್ ಬಗ್ಗೆ ಚರ್ಚೆಗೆ ಆಹ್ವಾನ ಕೊಟ್ಟಿದ್ದು‌ ಅವರು. ಅದಕ್ಕೆ ನಾನು ಸಿದ್ಧ ಎಂದು ಹೇಳಿದ್ದೇನೆ. ಪಾಪ ಅವರು ತುಂಬಾ ಬ್ಯುಸಿ‌ ಇದ್ದಾರೆ. ದಿನವೂ ಇಷ್ಟು ಅಂತ ವಸೂಲಿ ಆಗಲೇಬೇಕು ಅಂತ ಬ್ಯುಸಿ‌ ಇದ್ದಾರೆ ಎಂದು  ಕೇಂದ್ರ ಸಚಿವ ಕುಮಾರಸ್ವಾಮಿ

ಪಂಥಾಹ್ವಾನಕ್ಕೆ ಸಿದ್ಧ, ದಿನ ಸ್ಥಳ ನಿಗದಿ ಮಾಡಲಿ, ಕುಮಾರಸ್ವಾಮಿ ಜೊತೆ ದೇವೇಗೌಡರೂ ಬರಲಿ: ಡಿಕೆ ಶಿವಕುಮಾರ್

“ಬಿಡದಿ ಟೌನ್ ಶಿಪ್ ವಿಚಾರವಾಗಿ ಕುಮಾರಸ್ವಾಮಿ ಅವರು ಪಂಥಾಹ್ವಾನ ಕರೆದಿದ್ದಾರಂತೆ. ಅವರ ಪಂಥಾಹ್ವಾನವನ್ನು ನಾನು ಸ್ವೀಕರಿಸುವೆ. ನನಗೆ ಮೂರು ದಿನ ಸಮಯ ಸಾಕು. ಯಾವತ್ತು ಸಮಯ ನಿಗದಿ ಮಾಡುವಿರೋ ನಾನು ಅಂದು ತಯಾರಿದ್ದೇನೆ. ಜಾಗ ಹಾಗೂ ಸಮಯ ಅವರೇ ನಿಗದಿ ಮಾಡಲಿ.

17 ಜನಾನ ಇಟ್ಕೊಂಡು ಹರೀತಿನಿ, ಹರೀತಿನಿ ಅಂದ್ರೆ ಆಗುತ್ತಾ ಕುಮಾರಣ್ಣ: ಡಿಕೆ ಶಿವಕುಮಾರ್‌

ಮೊನ್ನೆ ತಾನೆ ಕುಮಾರಸ್ವಾಮಿಯವರು ಬೆಂಗಳೂರು ನಗರದಲ್ಲಿ ಬಿ ಖಾತೆಯಿಂದ ಎ ಖಾತೆ ಮಾಡಿಸಬೇಡಿ, ನಮ್ಮ ಸರ್ಕಾರ ಬಂದು ಬಿಡುತ್ತದೆ. ನೀವು ಯಾರೂ ದುಡ್ಡು ಕೊಡಲು ಹೋಗಬೇಡಿ. ನಾವು ಮಾಡುತ್ತೇವೆ ಎಂದು ಮಾತಾಡಿದ್ದಾರೆ. ಅಧಿಕಾರ ಕೊಟ್ಟಾಗ ನಿಮಗೇನೂ ಮಾಡುವುದಕ್ಕೆ ಆಗಲಿಲ್ಲ. ಅಧಿಕಾರ ಇಲ್ಲದೆ

ನಮ್ಮನ್ನು ಟೀಕಿಸದಿದ್ದರೆ ಕುಮಾರಸ್ವಾಮಿಗೆ ರಾಜಕೀಯ ಬದುಕು ಇಲ್ಲ: ಡಿಕೆ ಶಿವಕುಮಾರ್

“ಕುಮಾರಸ್ವಾಮಿ ಅವರು ನಮ್ಮ ಬಗ್ಗೆ ಟೀಕೆ ಮಾಡಲಿಲ್ಲ ಎಂದರೆ ರಾಜಕೀಯವಾಗಿ ಬದುಕಿರಲು ಆಗುವುದಿಲ್ಲ. ನಾವು ಒಳ್ಳೆಯ ಕೆಲಸ ಮಾಡುತ್ತೇವೆ, ಅವರು ವಿರೋಧ ಮಾಡುತ್ತಾರೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ  ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕುಮಾರಸ್ವಾಮಿ ಅವರು ಬಿಡದಿ

ತಮಿಳುನಾಡಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು: ಹೆಚ್‌ಡಿಕೆ

ತಮಿಳುನಾಡಿನಲ್ಲಿ ವಿಜಯ್‌ ಅವರನ್ನು ದೇವರೇ ಕಾಪಾಡಬೇಕು. ತಮಿಳುನಾಡು ರಾಜ್ಯದ ಬಜೆಟ್ ಗಾತ್ರ 3.5 ಲಕ್ಷ ಕೋಟಿ ರೂಪಾಯಿ. ಆದರೆ ಇವರು ಭರವಸೆಗಳನ್ನು ನೀಡಿರುವ ಫ್ರೀ ಬೀಸ್ ಗಳಿಗೆ ಕಡಿಮೆ ಎಂದರೂ 6 ಲಕ್ಷ ಕೋಟಿ ರೂಪಾಯಿ ಬೇಕು. ಅಷ್ಟು ಹಣವನ್ನು ಎಲ್ಲಿಂದ

ಕುಮಾರಸ್ವಾಮಿ ಅವರಲ್ಲಿ ಏನೋ ಸಮಸ್ಯೆಯಿದೆ ಅಂದಿದ್ದೇಕೆ ಡಿಕೆ ಶಿವಕುಮಾರ್‌

“ಕುಮಾರಸ್ವಾಮಿ ತಮ್ಮ ಅನುಭವದ ಲೆಕ್ಕಾಚಾರದ ಮೇಲೆ ಮಾತನಾಡಿರಬೇಕು. ಅವರಲ್ಲಿ ಏನೋ ಸಮಸ್ಯೆ ಇರಬೇಕು” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬೆಂಗಳೂರಿನ ಕೆಎಎಸ್ ಅಧಿಕಾರಿಗಳ ಸಂಘದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಹೀಗೆ  ಪ್ರತಿಕ್ರಿಯೆ ನೀಡಿದರು. ಹೆಬ್ಬೆಟ್ಟು ಒತ್ತಿಸಿಕೊಳ್ಳಲು ಸಚಿವ ಸುಧಾಕರ್ ಆರೋಗ್ಯದ ವಿಚಾರ

ಬೆಂಗಳೂರು ವಾರ್ಡ್ ಮರುವಿಂಗಡಣೆ ಕುರಿತ ಚರ್ಚೆ ಬಗ್ಗೆ ಕುಮಾರಸ್ವಾಮಿಗೆ ಅರಿವಿಲ್ಲ: ಡಿಕೆ ಶಿವಕುಮಾರ್

“ಪ್ರಜಾಪ್ರಭುತ್ವ ವ್ಯವಸ್ಥೆಗೆ ಅನುಗುಣವಾಗಿ ವಿರೋಧ ಪಕ್ಷದ ಶಾಸಕರು, ಸಾರ್ವಜನಿಕರನ್ನು ವಿಶ್ವಾಸಕ್ಕೆ ಪಡೆದು ಜಿಬಿಎ ಪಾಲಿಕೆಗಳು ಹಾಗೂ ವಾರ್ಡ್ ಗಳ ಮರುವಿಂಗಡಣೆ ಮಾಡಲಾಗಿದೆ. ಆದರೆ ಈ ಬಗ್ಗೆ ಕುಮಾರಸ್ವಾಮಿ ಅವರಿಗೆ ಅರಿವಿಲ್ಲ. ಬೇಕಿದ್ದರೇ ಅವರ ಶಾಸಕರನ್ನೇ ಕೇಳಿ ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿಕೆ