HD Kumaraswamy
ಉಕ್ಕು ಆಮದು ಮೇಲೆ ಶೇ.12 ಸುರಕ್ಷತಾ ಸುಂಕ ವಿಧಿಸಿದ ಕೇಂದ್ರ
ದೇಶೀಯ ಉಕ್ಕು ಉದ್ಯಮದ ಹಿತರಕ್ಷಣೆ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಕ್ಷಣಾತ್ಮಕ ಕ್ರಮ ಕೈಗೊಂಡಿದ್ದು , ಉಕ್ಕು ಆಮದಿನ ಮೇಲೆ ಕೇಂದ್ರವು ಶೇ.12ರಷ್ಟು ಸುರಕ್ಷತಾ ಸುಂಕವನ್ನು ವಿಧಿಸಿದೆ. ಈ ನಿಟ್ಟಿನಲ್ಲಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದು, ಈ ಉಪಕ್ರಮವು ದೇಶೀಯ ಉಕ್ಕು ಉದ್ಯಮಕ್ಕೆ ಪ್ರೋತ್ಸಾಹದ ಜತೆಗೆ ಮತ್ತಷ್ಟು ಶಕ್ತಿ ತುಂಬಲಿದೆ ಎಂದು ಹೇಳಿದ್ದಾರೆ.
ಅತಿ ಹಿಂದುಳಿದ 2A ಪ್ರವರ್ಗದಲ್ಲಿ ಸಿಂಹಪಾಲು ಬೆಣ್ಣೆ ನುಂಗಿದ ಭೂಪರು ಯಾರು: ಸಚಿವ ಹೆಚ್‌ಡಿಕೆ ಪ್ರಶ್ನೆ
ಜಾತಿ ಗಣತಿ ವರದಿಗೆ ರಾಜ್ಯದ ಉದ್ದಗಲಕ್ಕೂ ಆಕ್ರೋಶ ಭುಗಿಲೇಳುತ್ತಿರುವ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2A ಪ್ರವರ್ಗ ಸೌಲಭ್ಯ ಹಂಚಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ನೇರ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ,
ಇದು ಜಾತಿಗಣತಿಯೋ, ದ್ವೇಷಗಣತಿಯೋ: ಹೆಚ್‌ಡಿಕೆ ಪ್ರಶ್ನೆ
ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ ಅಂಶಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಇದು ಜಾತಿಗಣತಿಯೋ.. ದ್ವೇಷಗಣತಿಯೋ..? ಎಂದು ಪ್ರಶ್ನೆ ಮಾಡಿದ್ದಾರೆ. ಹಿಂದೆ ಜಾತಿ ಗಣತಿ ವರದಿಯನ್ನು ವಿರೋಧಿಸಿದ್ದ ಡಿಸಿಎಂ ಡಿಕೆಶಿ ಈಗ ಯೂಟರ್ನ್ ಹೊಡೆದಿರುವ ಬಗ್ಗೆ
ಕಸದ ಮೇಲೆಯೂ ಸೆಸ್: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ
ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ, ಜನರ ರಕ್ತ ಹೀರುತ್ತಿದೆ ಎಂದು
ಕುಮಾರಸ್ವಾಮಿಗೆ ಹಾಲು ಒಕ್ಕೂಟ ವ್ಯವಸ್ಥೆ ಬಗ್ಗೆ ಗೊತ್ತಿಲ್ಲವೆಂದ ಡಿ.ಕೆ. ಶಿವಕುಮಾರ್
ಕುಮಾರಸ್ವಾಮಿ ಏನಾದರೂ ಟೀಕೆ ಮಾಡಲಿ. ರೈತರು ಬದುಕಬೇಕಲ್ಲವೇ, ಅವರಿಗೆ ಕಾಳಜಿ ಇದ್ದರೆ ಹಸುಗಳ ಮೇವಿನ ಬೆಲೆ ಕಡಿಮೆ ಮಾಡಿಸಲಿ. ಜಿಎಸ್ ಟಿ, ಇಂಧನ ತೈಲ ಬೆಲೆ ಕಡಿಮೆ ಮಾಡಿಸಲಿ. ದರ ಹೆಚ್ಚಳದ ಹಣ ರೈತರಿಗೆ ಹೋಗುವುದಿಲ್ಲ, ಸರ್ಕಾರಕ್ಕೆ ಹೇಗೆ ಹೋಗುತ್ತದೆ ಎನ್ನುತಾರೆ,
ಹಾಲು ಮತ್ತು ವಿದ್ಯುತ್ ದರ ಏರಿಕೆಗೆ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ
ಹಾಲು ಮತ್ತು ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಕರ್ನಾಟಕ ರಾಜ್ಯ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಕಪಿಮುಷ್ಟಿಯಲ್ಲಿದೆ ಎಂದು ಹೇಳಿದ್ದಾರೆ.
ಸಿಎಂ ಆಗಲೆಂದು ಸತೀಶ್ ಜಾರಕಿಹೊಳಿ ಹೆಚ್‌ಡಿಕೆಯನ್ನು ಭೇಟಿಯಾದ್ರು ಎಂದ ಜಿಟಿಡಿ
ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವುದಕ್ಕಾಗಿ ಕೇಂದ್ರ ಸಚಿವ ಕುಮಾರಸ್ವಾಮಿಯವರನ್ನು ಭೇಟಿ ಮಾಡಿದ್ದಾರೆ ಎಂದು ಶಾಸಕ ಜಿ.ಟಿ ದೇವೇಗೌಡ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಆಗುವ ಅವಕಾಶ ಸಿಕ್ಕರೆ ಜೆಡಿಎಸ್‍ನ 18
ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್‌ಡಿಕೆ ಸದ್ಯ ನಿರಾಳ
ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಸಂಬಂಧ ತಹಶೀಲ್ದಾರ್ ನೀಡಿದ ನೋಟಿಸ್ ವಿರುದ್ಧ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಈ ಬಗ್ಗೆ ದಾಖಲೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಎಎಜಿ ಕಿರಣ್ ರೋಣ್
ಮುಸ್ಲಿಮರಿಗೆ 4% ಗುತ್ತಿಗೆ ಮೀಸಲು ಸಾಮಾಜಿಕ ನ್ಯಾಯ: ಹೆಚ್‌ಡಿಕೆ
ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ನಿಲುವು ಸ್ಪಷ್ಟಪಡಿಸಿರುವ ಜೆಡಿಎಸ್ ಪಕ್ಷವು ಬಿಜೆಪಿ-ಜೆಡಿಎಸ್ ಮೈತ್ರಿ ನಡುವೆ ಮೀಸಲಾತಿ ಬೆಂಕಿ ಹಚ್ಚಲು ಹೊರಟಿದ್ದವರನ್ನು ಕಕ್ಕಾಬಿಕ್ಕಿಯಾಗಿಸಿದೆ. ಜೆಡಿಎಸ್ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಈ ಬಗ್ಗೆ ಮಾಧ್ಯಮ ಹೇಳಿಕೆ
ಹೆಚ್‌ಡಿ ಕುಮಾರಸ್ವಾಮಿ ಭೂ ಒತ್ತುವರಿ: ತೆರವಿಗೆ ಮಾರ್ಕಿಂಗ್ ಮಾಡಿ ಕಲ್ಲು ನೆಟ್ಟ ಅಧಿಕಾರಿಗಳು
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಬಿಡದಿಯ ಕೇತುಗಾನಹಳ್ಳಿ ಗ್ರಾಮದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸಿದ್ದತೆ ನಡೆಸಿದ್ದಾರೆ. ಕೇತಗಾನಹಳ್ಳಿಯ ಸರ್ವೆ 7,8,9,10,16,17 ಮತ್ತು 79ರಲ್ಲಿ ಕುಮಾರಸ್ವಾಮಿ ಸೇರಿದಂತೆ ಇತರರು ಒತ್ತುವರಿ



