Wednesday, September 23, 2026
Menu

ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ ಅಂದಿದ್ದೇಕೆ ಹೆಚ್‌ಡಿಕೆ

ಹೋಳು ಮಾಡವುದು, ಒಡೆದಾಳುವುದರಲ್ಲಿ ಕಾಂಗ್ರೆಸ್ಸಿಗೆ ಕಾಂಗ್ರೆಸ್ಸೇ ಸಾಟಿ, 75 ವರ್ಷದಿಂದ ಇದನ್ನೇ ಮಾಡಿದೆ, ಮುಂದುವರಿಸಿದೆ. ಕಾಂಗ್ರೆಸ್ ನೀತಿಯೇ ಒಡೆದಾಳುವುದು ಎಂದು ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್‌ ಅಂದು ಅಖಂಡ ಭಾರತವನ್ನು ಹೋಳು ಮಾಡಿತು, ಇಂದು ಬೆಂಗಳೂರು ಮಹಾನಗರವನ್ನು ಹೋಳು ಮಾಡುತ್ತಿದೆ. ಲೂಟಿಕೋರರಾದ ಮಹಮ್ಮದ್ ಘಜ್ನಿ, ಮೊಹಮದ್‌ ಘೋರಿ ಸಂಪದ್ಭರಿತ ಭಾರತವನ್ನು ಲೂಟಿಗೈದರು. ಬೆಂಗಳೂರಿಗೆ ಈಗೊಬ್ಬ ಘಜ್ನಿ, ಘೋರಿ ವಕ್ಕರಿಸಿದ್ದಾನೆ. ಲೂಟಿಗೆ 7 ದಾರಿ ಹುಡುಕುತ್ತಿ ದ್ದಾನೆ

ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ,ಸಂಘಟನೆ ಚುರುಕುಗೊಳಿಸಿ : ಹೆಚ್‌ಡಿಕೆ

ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ

ಡಿನೋಟಿಫಿಕೇಷನ್ ಪ್ರಕರಣ: ಸಚಿವ ಹೆಚ್‌ಡಿಕೆ ಅರ್ಜಿ ವಜಾಗೊಳಿಸಿದ ಸುಪ್ರೀಂ

ಹಲಗೆವಡೇರಹಳ್ಳಿಯಲ್ಲಿ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಜಮೀನು ಡಿನೋಟಿಷಿಕೇಷನ್ ಸಂಬಂಧ ಕುಮಾರಸ್ವಾಮಿ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಅನ್ನು ಹೈಕೋರ್ಟ್​ ರದ್ದುಗೊಳಿಸಿದ್ದನ್ನು ಪ್ರಶ್ನಿಸಿ ಕುಮಾರಸ್ವಾಮಿ ಸುಪ್ರೀಂಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ಕೊಟ್ರೆ ನನಗೆ ಕರೆ ಮಾಡಿ ಎಂದ ಹೆಚ್‌ಡಿಕೆ

ಮಂಡ್ಯ ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್ ನವರ ಉಪಟಳ ಜಾಸ್ತಿಯಾಗಿದ್ದು, ಅವರಲ್ಲಿ ಯಾರೇ ಆಗಲಿ ನಿಮ್ಮ ಮನೆ ಬಳಿಗೆ ಬಂದು ಕಿರುಕುಳ ನೀಡಿದರೆ ತಕ್ಷಣವೇ ನನಗೆ ದೂರವಾಣಿ ಕರೆ ಮಾಡಿ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಶ್ರೀರಂಗಪಟ್ಟಣ ವಿಧಾನಸಭೆ ಕ್ಷೇತ್ರದ ಸಂತೆಕಸಲಗೆರೆ

ಜನರ ರಕ್ತ ಹೀರುತ್ತಿರುವ ಮೈಕ್ರೋ ಫೈನಾನ್ಸ್ ಹಾವಳಿ  ಹತ್ತಿಕ್ಕಿ: ಹೆಚ್‌ಡಿಕೆ ಆಗ್ರಹ

ರಾಜ್ಯದಲ್ಲಿ ಬಡ, ಮಧ್ಯಮ ವರ್ಗದ ಜನರ ರಕ್ತ ಹಿಂಡುತ್ತಿರುವ ಮೈಕ್ರೋ ಫೈನಾನ್ಸ್ ಗಳ ಹಾವಳಿಯನ್ನು ನಿರ್ದಯವಾಗಿ ಹತ್ತಿಕ್ಕಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯ ಮಾಡಿದರು. ಬೆಂಗಳೂರಿನಲ್ಲಿ  ಮಾಧ್ಯಮಗಳ  ಪ್ರಶ್ನೆಗೆ ಉತ್ತರಿಸಿದ ಸಚಿವರು,  ಇದನ್ನು ಅಧಿಕಾರಿಗಳು ಅಥವಾ

ಬೆಂಗಳೂರಿನಲ್ಲಿ ಅಮೆರಿಕ ಕಾನ್ಸುಲೇಟ್: ಸಚಿವ ಜೈಶಂಕರ್ ಗೆ ಹೆಚ್‌ಡಿಕೆ ಧನ್ಯವಾದ

ಬೆಂಗಳೂರು ನಗರದಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ ಆರಂಭ ಸಂಬಂಧ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ  ನವದೆಹಲಿಯಲ್ಲಿ  ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದರು. ಬೆಂಗಳೂರಿನಲ್ಲಿ ಅಮೆರಿಕ ರಾಜತಾಂತ್ರಿಕ ಕಚೇರಿ  ಇಂದು (ಶುಕ್ರವಾರ) ಉದ್ಘಾಟನೆ ಆಗುತ್ತಿದ್ದು,  ವಿದೇಶಾಂಗ ಸಚಿವರನ್ನು ಸೌತ್ ಬ್ಲಾಕ್

ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಸಚಿವ ಹೆಚ್‌ಡಿಕೆ

2030ರ ವೇಳೆಗೆ ಭಾರತ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ  ನಿಗದಿ ಮಾಡಿರುವ ಗುರಿ ಮುಟ್ಟುವ ದೃಷ್ಟಿಯಿಂದ ಮತ್ತೊಂದು ಸುತ್ತಿನ ‘ಉತ್ಪಾದನೆ ಆಧಾರಿತ ಉತ್ತೇಜನ ಸೌಲಭ್ಯ ಯೋಜನೆಗೆ ಕೇಂದ್ರ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ 

ಆರೋಪ ಮಾಡಿದರೆ ಸಾಲದು, ಸಾಬೀತು ಮಾಡಿ: ಸಿಎಂ ಸಿದ್ದರಾಮಯ್ಯ

ವಿರೋಧ ಪಕ್ಷಗಳದ್ದು ಕೇವಲ ಆರೋಪ ಮಾಡುವುದೇ ಕೆಲಸವಲ್ಲ. ದಾಖಲಾತಿಗಳ ಸಮೇತ  ಆರೋಪಗಳನ್ನು ಸಾಬೀತು ಪಡಿಸಬೇಕು. ಆಧಾರವಿಲ್ಲದೆ ಆರೋಪಗಳನ್ನು ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ದಾವಣಗೆರೆಯ ಎಂ. ಬಿ .ಎ ಗ್ರೌಂಡ್ ಹೆಲಿಪ್ಯಾಡ್ ಆವರಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ