Menu

ಬೆಂಗಳೂರು-ಪುಣೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್

ನವದೆಹಲಿ: ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ, ಮಾಹಿತಿ ಪ್ರಸಾರ ಖಾತೆ ಸಚಿವ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಮಂಡ್ಯ ಲೋಕಸಭೆ ಕ್ಷೇತ್ರಕ್ಕೆ ಸಂಬಂಧಿಸಿ ರೈಲ್ವೆ ಮೂಲಸೌಕರ್ಯ ವೃದ್ಧಿಸುವ ಹಾಗೂ ರಾಜ್ಯದ ಇನ್ನೂ ಬಾಕಿ ಉಳಿದಿರುವ ರೈಲ್ವೆ ಯೋಜನೆಗಳ ಬಗ್ಗೆ ಕುಮಾರಸ್ವಾಮಿ ಅವರು ಮಾತುಕತೆ ನಡೆಸಿದರು. ಈಗಾಗಲೇ ರಾಜ್ಯಕ್ಕೆ ಹೈ ಸ್ಪೀಡ್ ರೈಲು ಕಾರಿಡಾರ್ ಗಳನ್ನು ಬಜೆಟ್

ಗ್ಯಾರಂಟಿ ಯೋಜನೆಗೆ ಮರುಳಾಗಬೇಡಿ: ಮಹಿಳೆಯರಿಗೆ ಕುಮಾರಸ್ವಾಮಿ ಕರೆ

ತುಮಕೂರು: ಎರಡು ಸಾವಿರಕ್ಕೆ ಮರುಳಾಗಬೇಡಿ. ಐದು ವರ್ಷ ಒಂದು ಅವಕಾಶ ಕೊಡಿ, ಈ ಗ್ಯಾರಂಟಿಗಳು ನಿಮ್ಮ ಬದುಕಿಗೆ ಶಾಶ್ವತ ಪರಿಹಾರ ಅಲ್ಲಾ. ಕಾಂಗ್ರೆಸ್ ಸರಕಾರದ ಮೋಸಕ್ಕೆ ಬಲಿಯಾಗಬೇಡಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮಹಿಳೆಯರಲ್ಲಿ ಮನವಿ ಮಾಡಿದರು. ತುಮಕೂರು ಗ್ರಾಮಾಂತರ

ಬಿಜಿಎ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಜೊತೆ ಮೈತ್ರಿ: ಹೆಚ್.ಡಿ. ಕುಮಾರಸ್ವಾ,ಮಿ ಹೊಸ ರಾಗ

ಬೆಂಗಳೂರು: ಜಿಬಿಎ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ನಾವು ಮುಕ್ತವಾಗಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯನ್ನು ಉದ್ದೇಶಿಸಿದ ಮಾತನಾಡಿದ ಅವರು, ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ

ವಿಕಲಚೇತನ ಉದ್ಯೋಗಿಗಳ ಜತೆ 7ನೇ ಸಂಕ್ರಾಂತಿ ಹಬ್ಬ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು

ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ತೀರ್ಮಾನ ಮಾಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ

“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್​ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ

ಎಚ್ಎಂಟಿಗೆ ಮೊದಲು ನ್ಯಾಯ ಕೊಡಿಸಲಿ: ಹೆಚ್.ಡಿ. ಕುಮಾರಸ್ವಾಮಿಗೆ ಡಿಕೆ ಸುರೇಶ್ ತಿರುಗೇಟು

ಬೆಂಗಳೂರು: “ಕುಮಾರಸ್ವಾಮಿ  ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ.

ಸಿದ್ದರಾಮಯ್ಯ ಲೀಸ್ಟ್ ಬೆಸ್ಟ್ ಸಿಎಂ: ಹೆಚ್.ಡಿ.ಕುಮಾರಸ್ವಾಮಿ ಲೇವಡಿ

ಸಿದ್ದರಾಮಯ್ಯ ರಾಜ್ಯದ ಅತ್ಯಂತ ಲೀಸ್ಟ್ ಬೆಸ್ಟ್ ಸಿಎಂ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಬಿಜೆಪಿ-ಜೆಡಿಎಸ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮುಖ್ಯಂತ್ರಿಯಾಗಿ ದೇವರಾಸು ಅರಸು ದಾಖಲೆ ಮುರಿದ ಬಗ್ಗೆ ಅವರು ಈ ರೀತಿ

ಗೃಹ ಖಾತೆ ಒತ್ತುವರಿ: ಡಿಕೆಶಿ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ. ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ

ಮಾಧ್ಯಮಗಳ ಮುಂದೆ ರಾಜಕಾರಣ ಮಾಡೋರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ: ಕುಮಾರಸ್ವಾಮಿಗೆ ಡಿಕೆ ಶಿವಕುಮಾರ್ ತಿರುಗೇಟು

ಬೆಂಗಳೂರು: “ಕುಮಾರಸ್ವಾಮಿ ಅವರು ಯಾವಾಗಲೋ ಬರುತ್ತಾರೆ, ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಹೋಗುತ್ತಾರೆ. ಅವರು ಗಂಭೀರ ರಾಜಕಾರಣ ಮಾಡುವವರಲ್ಲ. ಮಾಧ್ಯಮಗಳ ಮುಂದೆ ಮಾತ್ರ ರಾಜಕಾರಣ ಮಾಡುವವರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದಲ್ಲಿ ಮಾಧ್ಯಮಗಳ

ಮೃತ ರಾಜಶೇಖರ್ ದೇಹಕ್ಕೆ ಎರಡು ಬಾರಿ ಮರಣೋತ್ತರ ಪರೀಕ್ಷೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ. ಹೀಗಾಗಿ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಕೇಂದ್ರ