hd kumarswamy
ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ
ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಕಳವಳ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ ಗುರುವಾರ ಕೆಂಪೇಗೌಡ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ, ಅಟಲ್ ಪುರಸ್ಕಾರ ಪ್ರದಾನ
ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ- CBC ಕಚೇರಿ ಸ್ಥಗಿತ ಬೇಡ: ಕೇಂದ್ರಕ್ಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಪತ್ರ
ನವದೆಹಲಿ: ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ (ಸೆಂಟ್ರಲ್ ಬ್ಯೂರೋ ಆಫ್ ಕಮ್ಯುನಿಕೇಷನ್ -CBC) ಕಚೇರಿಯನ್ನು ಸ್ಥಗಿತಗೊಳಿಸುವ ಕ್ರಮ ಕೈಗೊಳ್ಳಬಾರದು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ
ಹುಣಸೆ, ಹಲಸು, ನೇರಳೆಗಾಗಿ ರಾಷ್ಟ್ರೀಯ ಮಂಡಳಿ ರಚಿಸಲು ಕೇಂದ್ರಕ್ಕೆ ಹೆಚ್.ಡಿ. ದೇವೇಗೌಡ ಮನವಿ
ನವದೆಹಲಿ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹುಣಸೆ, ಹಲಸು ಮತ್ತು ನೇರಳೆ ಮುಂತಾದ ಪೌಷ್ಟಿಕಾಂಶಯುಕ್ತ ಹಣ್ಣಿನ ಬೆಳೆಗಳಿಗಾಗಿ ಪ್ರತ್ಯೇಕವಾದ ರಾಷ್ಟ್ರೀಯ
ಮಕ್ಕಳಿಗೆ ಭಗವದ್ಗೀತೆ ಕಲಿಸಿ ಎನ್ನುವುದು ಮಹಾನ್ ಅಪರಾಧವೇ?: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು
ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಹೆಚ್.ಡಿ. ಕುಮಾರಸ್ವಾಮಿ ಪತ್ರ
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಚಿವ ಪ್ರಧಾನ್
ಅಧಿಕಾರಕ್ಕಾಗಿ ಜಾತಿ, ಧರ್ಮದ ಹೆಸರು ಬಳಕೆ ಸರಿಯಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೆ, ಅಧಿಕಾರ ಹೋದಾಗ ನಾನು ಮಠಾಧೀಶರು, ಸಮುದಾಯದ ನೆರವು ಕೇಳಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸ್ವಾಮೀಜಿಗಳ ಬೆಂಬಲ ವಿಚಾರವಾಗಿ ಪ್ರತಿಕ್ರಿಯಿಸಿದರು. ನಾನು ಎರಡು
ನಾವು ಡಿಸಿಎಂ ಮಾಡದೇ ಇದ್ದಿದ್ದರೆ ಸಿದ್ದರಾಮಯ್ಯ ಕಡೆ ಕಾಂಗ್ರೆಸ್ ಮೂಸಿಯೂ ನೋಡುತ್ತಿರಲಿಲ್ಲ: ಎಚ್.ಡಿ. ಕುಮಾರಸ್ವಾಮಿ
ನಾವು ಡಿಸಿಎಂ ಮಾಡದೇ ಇದಿದ್ದರೆ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಮೂಸಿ ನೋಡುತ್ತಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಬೆಂಗಳಜುರಿನ ಪಕ್ಷದ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಶುಕ್ರವಾರ ಪಾಲ್ಗೊಂಡು ಮಾತನಾಡಿದ ಅವರು, ಈ ಪಕ್ಷದಲ್ಲಿ ರಾಜಕೀಯ ಜನ್ಮ ಪಡೆದು
ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು
ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ
2030ರ ವೇಳೆಗೆ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ: ಹೆಚ್.ಡಿ. ಕುಮಾರಸ್ವಾಮಿ
ರೂರ್ಕೆಲಾ (ಒಡಿಶಾ): 2030ರ ವೇಳೆಗೆ ಭಾರತವು ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಸಾಮರ್ಥ್ಯವನ್ನು ತಲುಪುತ್ತದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಘೋಷಿಸಿದರು. ಇಲ್ಲಿನ ರೊರ್ಕೆಲಾ ಉಕ್ಕು ಸ್ಥಾವಕ್ಕೆ ಭೇಟಿಯ ನಂತರ
ಕರ್ನಾಟಕದಲ್ಲಿ ಬಿಹಾರ ಫಲಿತಾಂಶ ಮರುಕಳಿಸಲಿದೆ: ಹೆಚ್ ಡಿ ಕುಮಾರಸ್ವಾಮಿ ವಿಶ್ವಾಸ
ನವದೆಹಲಿ: ವೋಟ್ ಚೋರಿ ಎನ್ನುವ ಸುಳ್ಳು ಸಂಕಥನ ಸೃಷ್ಟಿಸಿದ್ದ ಕಾಂಗ್ರೆಸ್ ಪಕ್ಷಕ್ಕೆ ಬಿಹಾರ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಕೆಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ. ಇಲ್ಲಿನ ತಮ್ಮ ಗೃಹ ಕಚೇರಿಯಲ್ಲಿ ಶುಕ್ರವಾರ ಸಂಜೆ ಬಿಹಾರ




