hd kumarswamy
ಜೆಡಿಎಸ್ ರಾಜಕೀಯ ವ್ಯವಹಾರ ಸಮಿತಿ ಅಧ್ಯಕ್ಷರಾಗಿ ಹೆಚ್.ಡಿ. ಕುಮಾರಸ್ವಾಮಿ ನೇಮಕ!
ಬೆಂಗಳೂರು: ಜೆಡಿಎಸ್ ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ. ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಸೋಮವಾರ ಈ ನೇಮಕ ಮಾಡಿದ್ದು, ಸಂಚಾಲಕರನ್ನಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಸದಸ್ಯರಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ,
ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು, ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ
ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ: ಹೆಚ್.ಡಿ. ಕುಮಾರಸ್ವಾಮಿ ನೇರ ಆರೋಪ
ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು. ಮಂಡ್ಯ
ಹೆಚ್ ಎಂಟಿಗೆ ಮರುಜೀವ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ
ದೇಶದ ಮೊದಲ ಹೆವಿ-ಡ್ಯೂಟಿ ಬ್ಯಾಟರಿ ವಿನಿಮಯ ಕೇಂದ್ರ ಉದ್ಘಾಟಿಸಿದ ಹೆಚ್.ಡಿ. ಕುಮಾರಸ್ವಾಮಿ
ಸೋನಿಪತ್ (ಹರಿಯಾಣ): ಭಾರತದ ಸ್ವಚ್ಛ ಚಲನಶೀಲತೆಯ ಪರಿವರ್ತನೆಗೆ ಒಂದು ಮೈಲಿಗಲ್ಲಾಗಿ, ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರದ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಶನಿವಾರದಂದು ಹರಿಯಾಣದ ಸೋನಿಪತ್‌ನಲ್ಲಿರುವ ಅಂತಾರಾಷ್ಟ್ರೀಯ ಸರಕು ಟರ್ಮಿನಲ್ (ಡಿಐಸಿಟಿ)
ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ: ಹೆಚ್.ಡಿ. ಕುಮಾರಸ್ವಾಮಿ ಬೇಸರ
ಮಳವಳ್ಳಿ/ಮಂಡ್ಯ: ರಾಜಕೀಯ ಅಸೂಯೆಯಿಂದ ರಾಜ್ಯ ಕಾಂಗ್ರೆಸ್ ಸರಕಾರ ಹೆಜ್ಜೆ ಹೆಜ್ಜೆಗೂ ನನಗೆ ಅಡ್ಡಿಪಡಿಸುತ್ತಿದೆ. ರಾಜ್ಯದಲ್ಲಿ ಕೆಲಸ ಮಾಡಲು ನನಗೆ ಬಿಡುತ್ತಿಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು. ಮಳವಳ್ಳಿ ತಾಲೂಕಿನ
ಇಂದಿನಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಯುದ್ಧ ಆರಂಭ: ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ನನ್ನ ಹತ್ರ ಟನ್ ಗಟ್ಟಲೆದಾಖಲೆಗಳಿವೆ. ಸುಖಾಸುಮ್ಮನೆ ನನ್ನನ್ನು ಕೆಣಕಬೇಡಿ ನನ್ನನ್ನು ಎಂದು ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ಸವಾಲು ಹಾಕಿದ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಗಂಭೀರ ಆರೋಪ ಮಾಡಿದರು. ನಾನು ಕನಕಪುರದಲ್ಲಿ
ನಮ್ಮ ದುಡ್ಡಿನಲ್ಲಿ ಅಣೆಕಟ್ಟು ಕಟ್ಟಿ ಬೇರೆಯವರಿಗೆ ನೀರು ಹರಿಸುತ್ತಿದ್ದೇವೆ: ಹೆಚ್.ಡಿ. ಕುಮಾರಸ್ವಾಮಿ ಬೇಸರ
ಬೆಂಗಳೂರು: ನಮ್ಮ ನೀರು ನಮ್ಮ ಹಕ್ಕು ಎಂದು ಹೇಳುತ್ತಾ ನಮ್ಮ ತೆರಿಗೆ ಹಣದಲ್ಲಿ ಅಣೆಕಟ್ಟುಗಳನ್ನು ಕಟ್ಟಿ ತಮಿಳುನಾಡಿಗೆ ನೀರು ಹರಿಸುತ್ತಾ ನಾವು ನೀರಗಂಟಿ ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತೀವ ಬೇಸರ ವ್ಯಕ್ತಪಡಿಸಿದರು. ಬೆಂಗಳೂರಿನ ಕುವೆಂಪು ಕಲಾಕ್ಷೇತ್ರದಲ್ಲಿ
900 ಕೋಟಿ ರೂ. ವೆಚ್ಚದಲ್ಲಿ ಮಂಡ್ಯ ವರ್ತುಲ ರಸ್ತೆ ಯೋಜನೆಗೆ ಕೇಂದ್ರದ ಸಮ್ಮತಿ
ನವದೆಹಲಿ: ಮಂಡ್ಯ ನಗರ ವರ್ತುಲ ರಸ್ತೆಯನ್ನು ಅದಷ್ಟು ಬೇಗ ಕೈಗೆತ್ತಿಕೊಂಡು ಅನುಷ್ಠಾನಕ್ಕೆ ತರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಸಂಸತ್ ಭವನದಲ್ಲಿರುವ ಗಡ್ಕರಿ ಅವರ ನಿವಾಸಕ್ಕೆ
ದ್ವೇಷದ ರಾಜಕಾರಣ ಕುಮಾರಸ್ವಾಮಿ ಡಿಎನ್ ಎಯಲ್ಲಿದೆ: ಡಿಕೆ ಶಿವಕುಮಾರ್
ಬೆಂಗಳೂರು: ದ್ವೇಷ ರಾಜಕಾರಣ ಎಂಬುದು ಅವರ (ಕೇಂದ್ರ ಸಚಿವ ಕುಮಾರಸ್ವಾಮಿ) ಡಿಎನ್ ಎ ಯಲ್ಲಿದೆ. ಕೇತಗಾನಹಳ್ಳಿ ಜಮೀನು ವಿಚಾರವಾಗಿ ಕೇಸ್ ದಾಖಲಿಸಿರುವುದು ಎಸ್.ಆರ್ ಹಿರೇಮಠ್. ಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದು, ನಾವು ಹೇಗೆ ದ್ವೇಷ ರಾಜಕಾರಣ ಮಾಡಿದ್ದೇವೆ” ಎಂದು ಡಿಸಿಎಂ




