hd kumarswamy
ಐಶ್ವರ್ಯ ಗೌಡ ಕೇಸಿನಲ್ಲಿ ಅನಿತಾ ಕುಮಾರಸ್ವಾಮಿ, ನಿಖಿಲ್ ಹೆಸರು ಪ್ರಸ್ತಾಪ: ಎಲ್ಲಿ ಭೇಟಿ ಮಾಡಿದ್ದರು ಎಂದು ಹೇಳಲಿ ಎಂದ ಹೆಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಐಶ್ವರ್ಯ ಗೌಡ ಎನ್ನುವ ಮಹಿಳೆ ಯಾವಾಗ, ಎಲ್ಲಿ ನಿಖಿಲ್ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆಂಬ ಮಾಹಿತಿ ಕೊಟ್ಟರೆ ಒಳಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಐಶ್ವರ್ಯ ಗೌಡ ಕೇಸ್ ನಲ್ಲಿ ನಿಖಿಲ್, ಅನಿತಾ ಕುಮಾರಸ್ವಾಮಿ ಅವರ ಹೆಸರು ಪ್ರಸ್ತಾಪವಾಗಿವೆ. ಇದರ ಹಿಂದೆ ಯಾರ ಕೈಗಳಿವೆ ಎನ್ನುವುದು ಗೊತ್ತಾಗುತ್ತದೆ. ಈಗ ರಾಜ್ಯದಲ್ಲಿ ಚಿನ್ನ, ಬೆಳ್ಳಿ ಕೇಸ್
ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ
ದೇಶಕ್ಕೆ ಮನಮೋಹನ್ ಸಿಂಗ್ ಕೊಟ್ಟ ಕೊಡುಗೆ ಚಿರಸ್ಮರಣೀಯ: ಹೆಚ್.ಡಿ.ಕುಮಾರಸ್ವಾಮಿ
ನವದೆಹಲಿ: ನಮ್ಮನ್ನು ಅಗಲಿದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಅಂತಿಮ ನಮನ ಸಲ್ಲಿಸಿದರು. ಸಂಸತ್ ಅಧಿವೇಶನ ಮುಗಿದ ನಂತರ ತಮ್ಮ ಲೋಕಸಭೆ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಕೇಂದ್ರ ಸಚಿವರು; ಮನಮೋಹನ್
ಪಂಚಮಸಾಲಿ ಶ್ರೀಗಳು, ಮುಖಂಡರ ಮೇಲೆ ಲಾಠಿ ಪ್ರಹಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ನವದೆಹಲಿ: ಬೆಳಗಾವಿಯಲ್ಲಿ ಸುವರ್ಣಸೌಧ ಬಳಿ ಪ್ರತಿಭಟನೆ ನಡೆಸಲು ಬಂದ ಪಂಚಮಸಾಲಿ ಸಮುದಾಯದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಮೇಲೆ ಲಾಠಿ ಪ್ರಹಾರ ನಡೆಸಿರುವುದಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ

