health ministry
ನಕಲಿ ಔಷಧಿ ನಿಯಂತ್ರಣಕ್ಕೆ ಅಗತ್ಯ ಕ್ರಮ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ನಕಲಿ ಔಷಧ ಮಾರಾಟ ಮಾಡುವ ಕಂಪನಿಗಳ ವಿರುದ್ಧ ಅಗತ್ಯ ಕ್ರಮ ಜರುಗಿಸಿ ನಿಯಂತ್ರಣಕ್ಕೆ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಎಸ್. ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 3 ವರ್ಷಗಳಲ್ಲಿ ನಕಲಿ ಔಷಧ ಮಾರಾಟಗಾರರನ್ನು ಪತ್ತೆ ಹಚ್ಚಿ ಕಲಂ 17


