health sector
ಅಗತ್ಯ ಔಷಧಗಳ ದರ ಏಪ್ರಿಲ್ 1ರಿಂದ ಶೇ 0.6ರಷ್ಟು ಏರಿಕೆ
ಕೇಂದ್ರ ಸರ್ಕಾರವು ಅಗತ್ಯ ಔಷಧಗಳ ಬೆಲೆ ಪರಿಷ್ಕರಣೆ ಪ್ರಕಟಿಸಿ ಈ ವರ್ಷ ಶೇಕಡ 0.6ರಷ್ಟು ದರ ಹೆಚ್ಚಳಕ್ಕೆ ಅವಕಾಶ ನೀಡಿದೆ. ಅಗತ್ಯ ಔಷಧಗಳ ಪಟ್ಟಿಯಲ್ಲಿರುವ 1000ಕ್ಕೂ ಹೆಚ್ಚು ಔಷಧಗಳಿಗೆ ಪರಿಷ್ಕೃತ ದರ ಅನ್ವಯವಾಗಲಿದೆ. ನೋವು ನಿವಾರಕಗಳು, ಆಂಟಿಬಯಾಟಿಕ್ಸ್, ಸೋಂಕು ನಿವಾರಕಗಳು, ಮಧುಮೇಹ ನಿರೋಧಕ ಔಷಧಗಳು ಮತ್ತು ಕ್ಯಾನ್ಸರ್ ಔಷಧಗಳ ಬೆಲೆ ಶೇಕಡ 0.6 ರಷ್ಟು ಹೆಚ್ಚಾಗಲಿದೆ. ಹೊಸ ದರಗಳು ಏಪ್ರಿಲ್ 1, 2026ರಿಂದ ಜಾರಿಗೆ ಬರಲಿವೆ. ಅಗತ್ಯ ಔಷಧಗಳ ಪಟ್ಟಿಯಲ್ಲಿ
ಸ್ವದೇಶಿ ಎಂಆರ್‌ಐ ಸ್ಕ್ಯಾನರ್ ಅಭಿವೃದ್ಧಿಪಡಿಸಿದ ಬೆಂಗಳೂರು ಸ್ಟಾರ್ಟಪ್ ಕಂಪನಿ
ಬೆಂಗಳೂರು ಮೂಲದ ಸ್ಟಾರ್ಟಪ್ ಕಂಪನಿವೋಕ್ಸೆಲ್‌ಗ್ರಿಡ್ ಮೊದಲ ಸ್ವದೇಶಿ ಎಂಆರ್‌ಐ ಸ್ಕ್ಯಾನರ್ ಅಭಿವೃದ್ಧಿಪಡಿಸಿ, ಪುಣೆಯ ಚಂದ್ರಪುರದ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಳವಡಿಸಿದೆ. ವೋಕ್ಸೆಲ್‌ಗ್ರಿಡ್ ಕಂಪನಿ 12 ವರ್ಷಗಳ ಶ್ರಮದಲ್ಲಿ ಈ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಕಂಪನಿಗೆ ಕೇಂದ್ರ ಸರ್ಕಾರ ಮತ್ತು ಝೋಹೋ ಸಂಸ್ಥೆ ನೆರವು ನೀಡಿವೆ.
Karnataka Budget 2025: ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಏನೇನಿದೆ
ರಾಜ್ಯದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸುವುದಕ್ಕಾಗಿ ಈ ಬಾರಿಯ ಬಜೆಟ್‌ಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಕ್ರಮಗಳನ್ನು ಪ್ರಕಟಿಸಿದ್ದಾರೆ. ವೈದ್ಯಕೀಯ ಇಲಾಖೆಯಡಿ ರಾಜ್ಯದಲ್ಲಿ 177 ಕೋಟಿ ರೂ. ಮೊತ್ತದಲ್ಲಿ 114 Modular Operation Theater ಗಳನ್ನು, 34 ಕೋಟಿ ರೂ. ವೆಚ್ಚದಲ್ಲಿ 64




