Menu

ಹಿರಿಯ ನಾಗರಿಕರಿಗೆ ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆ ವಿಸ್ತರಣೆ

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಎಲ್ಲಾ 70 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ (ESIS ಲಾಭ ಪಡೆಯುವವರನ್ನು ಸೇರಿಸಿ) ವಯೋ ವಂದನಾ ಯೋಜನೆಯನುಸಾರ ಆರೋಗ್ಯ ಸೇವೆಗಳನ್ನು ವಿಸ್ತರಿಸಲು ಸಂಪುಟ ಒಪ್ಪಿಗೆ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಳಾಗಿದ್ದು, ವಿವರ ಹೀಗಿದೆ,  ಕರ್ನಾಟಕ ಉಪಖನಿಜ ರಿಯಾಯಿತಿ (ತಿದ್ದುಪಡಿ) ನಿಯಮಗಳು, 2025ಕ್ಕೆ ಅನುಮೋದನೆ.  ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳಲ್ಲಿ