Heart attack death
ಹಾಸನದಲ್ಲಿ ಪಾಠ ಮಾಡುತ್ತಿದ್ದಾಗಲೇ ಶಿಕ್ಷಕ ಕುಸಿದು ಸಾವು
ತರಗತಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದಾಗಲೇ ಮುಖ್ಯಶಿಕ್ಷಕರು ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೆಬ್ಬೆಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೇರಳಾಪುರ ಗ್ರಾಮದ ಸತೀಶ್ (53) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಸತೀಶ್ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ಗಮನಿಸಿದ ವಿದ್ಯಾರ್ಥಿಗಳು ಹಾಗೂ ಸಹಶಿಕ್ಷಕರು ನೆರವಿಗೆ ಬಂದು ಅಂಬ್ಯುಲೆನ್ಸ್‌ಗೆ ಕರೆ ಮಾಡಿದ್ದಾರೆ. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಅವರ ಪ್ರಾಣ ಹೋಗಿತ್ತು. ಶಿಕ್ಷಣ
ಅರಸೀಕೆರೆ ಅಂಗಡಿಯಲ್ಲೇ ಕುಸಿದು ವ್ಯಾಪಾರಿ ಸಾವು
ಹಾಸನದ ಅರಸೀಕೆರೆ ಪಟ್ಟಣದ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿರುವಾಗಲೇ ಹಠಾತ್ ಕುಸಿದು ಬಿದ್ದು ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಅಂಗಡಿಯಲ್ಲಿದ್ದ ಸಿಸಿಟಿವಿಯಲ್ಲಿ ಈ ದೃಶ್ಯ ದಾಖಲಾಗಿದೆ. ಪ್ರವೀಣ್ (45) ಮೃತ ವ್ಯಕ್ತಿ. ಅರಸೀಕೆರೆ ತಾಲೂಕಿನ ದುಮ್ಮೇನಹಳ್ಳಿ ಗ್ರಾಮದ ಪ್ರವೀಣ್ ಅರಸೀಕೆರೆ ಪಟ್ಟಣದಲ್ಲಿ ಅಟೊಮೊಬೈಲ್
ಧಾರವಾಡ ಕೆಸಿಡಿ ಕಾಲೇಜ್ ಪ್ರೊಫೆಸರ್ ಅಂಡಮಾನ್ ಪ್ರವಾಸದಲ್ಲಿ ಹೃದಯಾಘಾತಕ್ಕೆ ಬಲಿ
ಅಂಡಮಾನ್, ನಿಕೋಬಾರ್ ಪ್ರವಾಸಕ್ಕೆ ತೆರಳಿದ್ದ ಧಾರವಾಡದ ಕೆಸಿಡಿ ಕಾಲೇಜ್‌ನ ಅಸಿಸ್ಟೆಂಟ್ ಪ್ರೊಫೆಸರ್‌ವೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅರ್ಥಶಾಸ್ತ್ರ ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದ ಎಸ್.ಅನ್ನಪೂರ್ಣ ಮೃತಪಟ್ಟವರು. ಮೂರು ದಿನಗಳ ಹಿಂದೆ ಅನ್ನಪೂರ್ಣ ಅವರು ಕುಟುಂಬದ ಜೊತೆ ಅಂಡಮಾನ್ ನಿಕೋಬಾರ್‌ನ ಫೋರ್ಟ್‍ಬ್ಲೇರ್‌ಗೆ ಹೋಗಿದ್ದರು. ಕಳೆದ
ಶಿವಮೊಗ್ಗ ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಕುಸಿದು ಸಾವು
ಶಿವಮೊಗ್ಗದ ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಮೃತಪಟ್ಟಿದ್ದಾನೆ. ಶಿವಮೊಗ್ಗದ ವಾಜಪೇಯಿ ಬಡಾವಣೆಯ ಹಾಸ್ಟೆಲ್‌ನಲ್ಲಿ ಈ ದುರಂತ ನಡೆದಿದೆ. ಯುವಕ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಲಾಗುತ್ತಿದೆ. ಬಳ್ಳಾರಿ ಮೂಲದ ಗಣೇಶ್ (21) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್
ಗೋವಾ ನ್ಯೂ ಇಯರ್ ಪಾರ್ಟಿ: ಹಾಸನದ ಯುವಕ ಹೃದಯಾಘಾತಕ್ಕೆ ಬಲಿ
ನ್ಯೂ ಇಯರ್ ಪಾರ್ಟಿಗೆಂದು ಗೋವಾಗೆ ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ರಕ್ಷಿತ್ (26) ಗೋವಾದಲ್ಲಿ ಮೃತಪಟ್ಟ ಯುವಕ. ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ಹೋಗಿದ್ದ. 31 ರಂದು
ದಾವಣಗೆರೆ ಆಸ್ಪತ್ರೆ ಆವರಣದಲ್ಲಿ ಕುಸಿದು ಪುರಸಭೆ ಅಧ್ಯಕ್ಷ ಸಾವು
ದಾವಣಗೆರೆ ಆಸ್ಪತ್ರೆಯ ಆವರಣದಲ್ಲಿ ಹೃದಯಘಾತದಿಂದ ಕುಸಿದು ಬಿದ್ದು ಪುರಸಭೆ ಅಧ್ಯಕ್ಷ ಮೃತಪಟ್ಟಿದ್ದಾರೆ. ಹರಿಹರ ತಾಲೂಕಿನ ಮಲೆಬೆನ್ನೂರು ಪುರಸಭೆ ಅಧ್ಯಕ್ಷ ಹನುಮಂತಪ್ಪ(47) ಮೃತಪಟ್ಟವರು. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಳಗಿನ ಜಾವ ಹನುಮಂತಪ್ಪ ಆಸ್ಪತ್ರೆಗೆ ತೆರಳಿದ್ದರು. ಒಬ್ಬರೇ ಬೈಕ್ ನಲ್ಲಿ ತೆರಳಿದ್ದ ಹನುಮಂತಪ್ಪ
ಸಿನಿಮಾ ಚಿತ್ರೀಕರಣ ವೇಳೆ ಕುಸಿದು ನಿರ್ದೇಶಕ ಸಂಗೀತ್ ಸಾಗರ್ ಸಾವು
ಕೊಪ್ಪದ ಹರಿಹರಪುದಲ್ಲಿ ಚಿತ್ರೀಕರಣದ ವೇಳೆಯೇ ‘ಪಾತ್ರಧಾರಿ’ ಸಿನಿಮಾದ ನಿರ್ದೇಶಕ ಸಂಗೀತ್ ಸಾಗರ್ ಕುಸಿದು ಮೃತಪಟ್ಟಿದ್ದಾರೆ. ನಿರ್ದೇಶಕ ಸಂಗೀತ್ ಸಾಗರ್ ಅವರ ಮೃತದೇಹ ನಿನ್ನೆ ರಾತ್ರಿಯಿಂದ ಆಸ್ಪತ್ರೆಯ ಶವಾಗಾರದಲ್ಲಿದೆ. ಈವರೆಗೆ ಖಾಸಗಿ ಆಸ್ಪತ್ರೆಯ ಬಿಲ್ ಪಾವತಿಯಾಗಿಲ್ಲ. ಸಿನಿಮಾ ತಂಡದವರು ಬಿಲ್ ಪಾವತಿಸುತ್ತಾರೆ ಎಂದು
ಮದುವೆಯಾಗಿ ಎರಡೇ ದಿನಕ್ಕೆ ಭದ್ರಾವತಿಯಲ್ಲಿ ವರ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮದುವೆಯಾಗಿ ಎರಡೇ ದಿನಕ್ಕೆ ವರ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹನುಮಂತಪುರ ನಿವಾಸಿ ರಮೇಶ್ (30) ಹೃದಯಾಘಾತದಿಂದ ಮೃತಪಟ್ಟವರು. ಮದುಮಗನಾಗಿ ರಮೇಶ್ ಶಿವಮೊಗ್ಗದ ಗಾಜನೂರು ಬಂಡ್ರಿಯಲ್ಲಿರುವ ವಧುವಿನ ಮನೆಗೆ ಹೋದ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತಗೊಂಡಿದೆ, ತಕ್ಷಣವೇ ಆಸ್ಪತ್ರೆಗೆ
ಕಾಂಗ್ರೆಸ್ ಮಾಜಿ ಶಾಸಕ ಆರ್‌ವಿ ದೇವರಾಜ್ ನಿಧನ
ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್. ವಿ. ದೇವರಾಜ್ ಹೃದಯಾಘಾತದಿಂದ ನಿಧನರಾದರು. ನಾಳೆ (ಡಿಸೆಂಬರ್‌೩) ಜನ್ಮದಿನ ಹಿನ್ನೆಲೆ ಸೋಮವಾರ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ
ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು
ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ




