Heart attack death
ಮದುವೆಯಾಗಿ ಎರಡೇ ದಿನಕ್ಕೆ ಭದ್ರಾವತಿಯಲ್ಲಿ ವರ ಹೃದಯಾಘಾತಕ್ಕೆ ಬಲಿ
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಮದುವೆಯಾಗಿ ಎರಡೇ ದಿನಕ್ಕೆ ವರ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಹನುಮಂತಪುರ ನಿವಾಸಿ ರಮೇಶ್ (30) ಹೃದಯಾಘಾತದಿಂದ ಮೃತಪಟ್ಟವರು. ಮದುಮಗನಾಗಿ ರಮೇಶ್ ಶಿವಮೊಗ್ಗದ ಗಾಜನೂರು ಬಂಡ್ರಿಯಲ್ಲಿರುವ ವಧುವಿನ ಮನೆಗೆ ಹೋದ ಸಂದರ್ಭದಲ್ಲಿ ಏಕಾಏಕಿ ಹೃದಯಾಘಾತಗೊಂಡಿದೆ, ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲಾಗಲೇ ಅವರು ಅಸು ನೀಗಿದ್ದಾರೆ. ಪ್ರೀತಿಸಿ ಮದುವೆಯಾಗಿ ಮೂರು ತಿಂಗಳಿಗೆ ಯುವತಿ ಆತ್ಮಹತ್ಯೆ ಪ್ರೀತಿಸಿ ಮದುವೆಯಾಗಿ ಮೂರು ತಿಂಗಳಿಗೆ ಯುವತಿ ಆತ್ಮಹತ್ಯೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಕಾಂಗ್ರೆಸ್ ಮಾಜಿ ಶಾಸಕ ಆರ್‌ವಿ ದೇವರಾಜ್ ನಿಧನ
ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಆರ್. ವಿ. ದೇವರಾಜ್ ಹೃದಯಾಘಾತದಿಂದ ನಿಧನರಾದರು. ನಾಳೆ (ಡಿಸೆಂಬರ್‌೩) ಜನ್ಮದಿನ ಹಿನ್ನೆಲೆ ಸೋಮವಾರ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಮೈಸೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾತ್ತು. ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ
ಮಲ್ಪೆಯ ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಕುಸಿದು ಎಎಸ್‌ಐ ಸಾವು
ವೇದಿಕೆಯಲ್ಲಿ ನಿಂತು ಹಾಡುತ್ತಿದ್ದ ಎಎಸ್‌ಐ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ ವಿಶ್ವನಾಥ್ (58) ಸಹೋದ್ಯೋಗಿಯೊಬ್ಬರ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಹಾಡು ಹಾಡುತ್ತಿದ್ದ ವೇಳೆಯೇ ಹಠಾತ್ತನೆ ಕುಸಿದು ಬಿದ್ದು ಅಸು ನೀಗಿದ್ದಾರೆ. ಪೊಲೀಸ್ ಸಿಬ್ಬಂದಿಯೊಬ್ಬರ
ಚಿಂತಾಮಣಿಯಲ್ಲಿ ಜಾತಿ ಗಣತಿ ನಡೆಸುತ್ತಿದ್ದಾಗಲೇ ಶಿಕ್ಷಕನ ಸಾವು
ಜಾತಿ ಗಣತಿ ಕಾರ್ಯದಲ್ಲಿ ತೊಡಗಿದ್ದಾಗಲೇ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ಇಂದು ನಡೆದಿದೆ. ಚಿಂತಾಮಣಿ ತಾಲೂಕಿನ ದಿಗವಕೋಟೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ರಾಮಕೃಷ್ಣಪ್ಪ (೫೭) ಜಾತಿ ಗಣತಿ ಕಾರ್ಯದಲ್ಲಿ ತೊಡಗಿರುವಾಗ ಹೃದಯಾಘಾತದಿಂದ ಅಸು ನೀಗಿದ್ದಾರೆ.
ರಜೆಯಲ್ಲಿ ಊರಿಗೆ ಬಂದಿದ್ದ ಕೋಲಾರದ ಯೋಧ ಹೃದಯಾಘಾತಕ್ಕೆ ಬಲಿ
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕು ಆಚಂಪಲ್ಲಿ ಗ್ರಾಮದಲ್ಲಿ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮುನಿ ನಾರಾಯಣ ಹೃದಯಾಘಾತದಿಂದ ಮೃತಪಟ್ಟವರು. ಮುನಿ ನಾರಾಯಣ ಬರ್ಮಾ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರು ಕಳೆದ ಎರಡು ತಿಂಗಳ ಹಿಂದೆ ರಜೆಯ ಮೇಲೆ
ಬೆನ್ನು ನೋವೆಂದು ಬಾಸ್‌ಗೆ ಮೆಸೇಜ್: ಹತ್ತೇ ನಿಮಿಷದಲ್ಲಿ ಉದ್ಯೋಗಿ ಸಾವು
ಖಾಸಗಿ ಕಂಪನಿಯೊಂದರ ಉದ್ಯೋಗಿ 40 ವರ್ಷದ ಶಂಕರ್ ಎಂಬವರು ಬೆನ್ನು ನೋವು ಎಂದು ಸಿಕ್ ಲೀವ್ ಕೇಳಿ ಬಾಸ್‌ಗೆ ಮೆಸೇಜ್ ಮಾಡಿದ ಹತ್ತೇ ನಿಮಿಷಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಾಸ್ ಕೆ. ವಿ. ಅಯ್ಯರ್ ಎಂಬವರು ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಹಂಚಿಕೊಂಡ




