Menu

ಹೃದಯಾಘಾತಕ್ಕೆ ಪತಿ ಬಲಿ: ಸುದ್ದಿ ತಿಳಿದ ಪತ್ನಿಯೂ ಕುಸಿದು ಸಾವು

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಗಂಡನ ಸಾವಿನ ಸುದ್ದಿ ತಿಳಿದು ಪತ್ನಿಯೂ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಶಶಿಧರ (40) ಮತ್ತು ಸರೋಜಾ (35) ಸಾವಿನಲ್ಲೂ ಒಂದಾದ ದಂಪತಿ. ಚಿನ್ನದ ಅಂಗಡಿ ನಡೆಸುತ್ತಿದ್ದ ಶಶಿಧರ ಹದಿನೈದು ವರ್ಷಗಳ ಹಿಂದೆ ಸರೋಜಾರನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಶಶಿಧರಗೆ ಹೃದಯಾಘಾತವಾಗಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದ್ದಾರೆ. ಮನೆಯಲ್ಲೇ ಇದ್ದ ಪತ್ನಿ ಸರೋಜಾಗೆ ಪತಿ

ಯಾದಗಿರಿಯಲ್ಲಿ ಅಣ್ಣ ತಮ್ಮ ಹೃದಯಾಘಾತಕ್ಕೆ ಬಲಿ

ಯಾದಗಿರಿಯ ಸುರಪುರ ತಾಲೂಕಿನ ಕೆಂಭಾವಿಯ ಮನೆಯೊಂದರಲ್ಲಿ ಅಣ್ಣ ಮತ್ತು ತಮ್ಮ ಹೃದಯಾಘಾತಕ್ಕೆ ಬಲಿಯಾಗಿರುವ ದಾರುಣ ಘಟನೆ ನಡೆದಿದೆ. ಶಂಶೋದ್ದೀನ್ (42) ಮತ್ತು ಇರ್ಫಾನ್ (38) ಮೃತಪಟ್ಟ ಸೋದರರು. ತಮ್ಮ ಇರ್ಫಾನ್‌ಗೆ ಎದೆನೋವು ಕಾಣಿಸಿಕೊಂಡು ಹೃದಯಾಘಾತವಾದ ಸುದ್ದಿ ತಿಳಿದ ಕೂಡಲೇ ಅಣ್ಣ ಶಂಶೋದ್ದೀನ್‌ಗೂ ತೀವ್ರ