Menu

ಬಿಸಿಗಾಳಿಗೆ ಉತ್ತರ ತತ್ತರ: 21 ನಗರಗಳಲ್ಲಿ ಸರಾಸರಿಗಿಂತ ಅಧಿಕ ಉಷ್ಣಾಂಶ

ನವದೆಹಲಿ: ಮುಂದಿನ ಮೂರು ದಿನಗಳ ಕಾಲ ಉತ್ತರ ಭಾರತದ ರಾಜ್ಯಗಳು ತತ್ತರಿಸಲಿದ್ದು, 21 ನಗರಗಳಲ್ಲಿ ಸರಾಸರಿಗಿಂತ ಕನಿಷ್ಟ 3 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ ಮೊದಲ ವಾರವಾದ ಭಾನುವಾರ 5 ರಾಜ್ಯಗಳ 21 ನಗರಗಳಲ್ಲಿ 42 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ಸರಾಸರಿಗಿಂತ ಹೆಚ್ಚಾಗಿದೆ. ಮುಂದಿನ ಮೂರು ದಿನಗಳಲ್ಲಿ ಕನಿಷ್ಠ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ ಎಂದು ಕೇಂದ್ರ

3 ತಿಂಗಳು ಬಿರು ಬಿಸಿಲು‌ ಸಾಮಾನ್ಯ ತಾಪಮಾನ

ಬೆಂಗಳೂರು: ಮಾರ್ಚ್- ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ,ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ. ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು