heath
ಟೊಮೆಟೊ ಸಾಸ್ ನಲ್ಲಿ ಅಪಾಯಕಾರಿ ಬೆಂಜೊಯೆಟ್ ರಾಸಾಯನಿಕ: ಲ್ಯಾಬ್ ವರದಿಯಲ್ಲಿ ದೃಢ
ಆಹಾರ ಪ್ರಿಯರು ಬಾಯಿ ಚಪ್ಪರಿಸಿ ಸವಿಯುವ ಟೊಮೆಟೊ ಸಾಸ್ಗೆ ಅಪಾಯಕಾರಿ ರಾಸಾಯಾನಿಕ ಬಳಸುತ್ತಿರುವುದು ಆಹಾರ ಸುರಕ್ಷತಾ ಇಲಾಖೆ ವರದಿಯಲ್ಲಿ ದೃಢವಾಗಿದೆ. ಇದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ ಎಂದು ವರದಿ ಹೇಳಿದೆ. ವಿವಿಧ ಆಹಾರ ಪದಾರ್ಥಗಳಲ್ಲಿ ರಾಸಾಯನಿಕ ಬಳಕೆಯಾಗುತ್ತಿರುವ ಆರೋಪ ಕೇಳಿಬಂದ ಬೆನ್ನಲ್ಲೇ ಆಹಾರ ಸುರಕ್ಷತಾ ಇಲಾಖೆ ಟೊಮೆಟೊ ಸಾಸ್ ತಪಾಸಣೆಗೂ ಮುಂದಾಗಿತ್ತು. ಕಳೆದ ಫೆಬ್ರವರಿಯಲ್ಲಿ ಟೊಮೆಟೊ ಸಾಸ್ ಮಾದರಿಗಳನ್ನ ಪಡೆದು ಪ್ರಯೋಗಾಲಯಕ್ಕೆ ಕಳುಹಿಸಿತ್ತು. ಇದೀಗ ವರದಿ ಅಧಿಕಾರಿಗಳ ಕೈ ಸೇರಿದ್ದು,
ಒಂದು ಸಿಗರೇಟ್ ಸೇವನೆಯಿಂದ 20 ನಿಮಿಷ ಆಯಸ್ಸು ಕಡಿಮೆ: ಸಮೀಕ್ಷೆ ವರದಿ
ಒಂದು ಸಿಗರೇಟ್ ಸೇದುವುದರಿಂದ ಪುರುಷರ ಆಯಸ್ಸಿನಲ್ಲಿ ಸುಮಾರು 20 ನಿಮಿಷ ಕಡಿಮೆ ಆಗುತ್ತದೆ. ಮಹಿಳೆಯರಿಗೆ ಇನ್ನೂ ಹೆಚ್ಚು ಆಯಸ್ಸು ಕಡಿಮೆ ಆಗಲಿದೆ ಎಂಬ ಆಘಾತಕಾರಿ ವರದಿಯನ್ನು ಇತ್ತೀಚಿನ ಸಂಶೋಧನಾ ವರದಿ ಹೇಳಿದೆ. ಈ ಹಿಂದಿನ ಸಂಶೋಧನೆಗಳಲ್ಲಿ ಸಿಗರೇಟು ಸೇದುವುದರಿಂದ ಸರಿಸುಮಾರು 11