Heavy rain
ಮೊಂಥಾ ಚಂಡಮಾರುತ: ಆಂಧ್ರ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್
ಆಂಧ್ರದ ಕರಾವಳಿಗೆ ನಾಳೆ (ಅಕ್ಟೋಬರ್ 28ರಂದು) ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭೂಕುಸಿತ ಸಂಭವಿಸುವ ಅಪಾಯ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದೆ. ಚಂಡಮಾರುತದ ಕಾರಣ ಆಂಧ್ರಪ್ರದೇಶದಲ್ಲಿ ಬಿರುಸಿನ ಮಳೆಯಾಗಲಿದೆ. ಹವಾಮಾನ ಇಲಾಖೆ (ಐಎಂಡಿ) ಈ ರಾಜ್ಯದ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ. ಬಿರುಸಿನ ಮಳೆ ಜೊತೆಗೆ ವೇಗದ
ಅರಕಲಗೂಡಿನಲ್ಲಿ ಮಳೆಗೆ ಮನೆ ಕುಸಿದು ಮಹಿಳೆ ಸಾವು
ಕಳೆದೊಂದು ವಾರದಿಂದ ಹಾಸನದಲ್ಲಿ ಮಳೆ ಸುರಿಯುತ್ತಿದ್ದು, ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ಸುರಿಯುತ್ತಿರುವ ಮಳೆಗೆ ಮನೆಯ ಗೋಡೆ ಕುಸಿದು ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ. ಮೃತ ಮಹಿಳೆಯನ್ನು ಜವರಮ್ಮ (63) ಎಂದು ಗುರುತಿಸಲಾಗಿದೆ. ಮುಂಜಾನೆ ಈ ದುರಂತ ನಡೆದಿದ್ದು, ಮನೆಯಲ್ಲಿ ಮಲಗಿದ್ದ ವೃದ್ಧೆಯ ಮಗ
ರಾಜ್ಯದಲ್ಲಿ ಅ.15ರವರೆಗೂ ಸುರಿಯಲಿದೆ ಮಳೆ
ಕರ್ನಾಟಕದಲ್ಲಿ ವಾಡಿಕೆಯಂತೆ ಸೆಪ್ಟೆಂಬರ್ 30ರೊಳಗೆ ಅಂತ್ಯಗೊಳ್ಳಬೇಕಿದ್ದ ನೈರುತ್ಯ ಮುಂಗಾರು ಈ ವರ್ಷ ಅಕ್ಟೋಬರ್ 15ರವರೆಗೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ವರ್ಷ ಮುಂಗಾರು ಮಾರುತ ರಾಜ್ಯದಾದ್ಯಂತ ಸಾಮಾನ್ಯಕ್ಕಿಂತ ಹೆಚ್ಚಿನ
ರಾಜ್ಯದಲ್ಲಿ ಇಂದಿನಿಂದ ಭಾರಿ ಗಾಳಿ ಮಳೆ, ಕರಾವಳಿಯಲ್ಲಿ ಚಂಡಮಾರುತ ಸಾಧ್ಯತೆ
ಕರ್ನಾಟಕದಲ್ಲಿ ಇಂದಿನಿಂದ ಭಾರಿ ಪ್ರಮಾಣದ ಮಳೆಯೊಂದಿಗೆ ಬಿರುಸಾದ ಗಾಳಿ ಬೀಸಲಿದೆ. ಮಂಗಳೂರು, ಬೆಳಗಾವಿ, ಕಲಬುರಗಿ, ಬಾಗಲಕೋಟೆ, ಶಿವಮೊಗ್ಗ, ಉಡುಪಿ, ಯಾದಗಿರಿ, ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ತೀವ್ರ ಮಳೆಯಾಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಇಂದು ಭಾರಿ ಮಳೆ
ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ತುರ್ತು ಕ್ರಮಕ್ಕೆ ಸಿಎಂ ಸೂಚನೆ
ಕಳೆದ ಮೂರು ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ಥವಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಪ್ರವಾಹದ ಸಮಸ್ಯೆ ನಿರ್ವಹಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ
ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ
ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಅಬ್ಬರ ಮುಂದುವರಿಯುವ ಲಕ್ಷಣಗಳಿವೆ. ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 4ರವರೆಗೆ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ. ವಿಶೇಷವಾಗಿ ಉತ್ತರ ಒಳನಾಡು ಭಾಗಗಳಲ್ಲಿ ಮಳೆ
ರಾಜ್ಯ ಸೇರಿ ದೇಶದ ಹಲವೆಡೆ ಭಾರಿ ಮಳೆ ಸಾಧ್ಯತೆ
ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಸೆಪ್ಟೆಂಬರ್ 22ರಂದು ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪೂರ್ವ ಕರಾವಳಿಯಲ್ಲಿ ಸಮುದ್ರವು ಪ್ರಕ್ಷುಬ್ಧವಾಗುವ ಬಗ್ಗೆ ಇಲಾಖೆ ಎಚ್ಚರಿಕೆ ನೀಡಿದೆ. ಒಡಿಶಾ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಳದ ಮೀನುಗಾರರು ಪರಿಸ್ಥಿತಿ ಸುಧಾರಿಸುವವರೆಗೆ
ಕಾಡುವ ಮಳೆಗೆ ರಸ್ತೆ ಹಾಳಾದರೆ ಯಾರು ಹೊಣೆ?
ಸಿಲಿಕಾನ್ ಸಿಟಿ, ಐಟಿ-ಬಿಟಿ ನಗರಿ, ಉದ್ಯಾನವನ ನಗರಿ, ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿರುವ ನಗರ… ಹೀಗೆ ನಾನಾ ಬಿರುದುಗಳನ್ನು ಪಡೆದಿರುವ ಬೆಂಗಳೂರಿಗೆ ಈಗ ಗುಂಡಿ ನಗರ ಎಂಬ ಕುಖ್ಯಾತಿ ಅಂಟಿಸುವ ಪ್ರಯತ್ನಗಳು ನಡೆದಿವೆ. ಹೌದು, ಬೆಂಗಳೂರು ಗುಂಡಿಗಳ ನಗರಿ, ಪಾಟ್ ಹೋಲ್ ಸಿಟಿ
ಬಳ್ಳಾರಿಯಲ್ಲಿ ಭಾರಿ ಮಳೆ: ಮನೆಗಳಿಗೆ ನುಗ್ಗಿದ ನೀರು
ಬಳ್ಳಾರಿಯಲ್ಲಿ ತಡರಾತ್ರಿ ಭಾರಿ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ವಿಶಾಲ್ ನಗರ, ರೂಪನಗುಡಿ ರಸ್ತೆ ಸೇರಿದಂತೆ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಇತರ ತಗ್ಗು ಪ್ರದೇಶಗಳಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದಲೇ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹಿಡಕಲ್, ನಿಪ್ಪಾಣಿ, ಬೀದರ್, ಬೆಂಗಳೂರು,
ಮೇ ಆರರಿಂದ ರಾಜ್ಯಾದ್ಯಂತ ಭಾರೀ ಮಳೆ
ರಾಜ್ಯಾದ್ಯಂತ ಮೇ ಆರರಿಂದ ಭಾರಿ ಮಳೆಯಾಗಲಿದೆ, ಬೆಂಗಳೂರು ಸೇರಿ 12 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೊಷಿಸಲಾಗಿದೆ. ಭಾನುವಾರ (ಇಂದು) ಕೂಡ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ತುಮಕೂರು ಜಿಲ್ಲೆಗಳಿಗೆ




