Heavy rains
ಭರ್ತಿಯಾಗುತ್ತಿವೆ ಕಬಿನಿ, ತಾರಕ ಜಲಾಶಯ: ನದಿಪಾತ್ರದ ಜನರಿಗೆ ಸ್ಥಳಾಂತರ ಸೂಚನೆ
ಮೈಸೂರಿನಲ್ಲಿ ಕಬಿನಿ ಹಾಗೂ ತಾರಕ ಜಲಾಶಯಗಳು ಭರ್ತಿಯಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಕೇರಳದ ವಯನಾಡುವಿನಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ, ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ಹೊರ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಯಕೆಯಿಂದ ಇರಬೇಕಾಗಿದೆ. ಕಬಿನಿ ಜಲಾಶಯದಿಂದ 10,000ರಿಂದ 15,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲಾಗುವುದು. ಈ ಪ್ರಮಾಣವು ಹೆಚ್ಚಾಗುವ ಸಾಧ್ಯತೆಯೂ ಇದೆ. ಕಬಿನಿ ನದಿಯ ತಗ್ಗು ಪ್ರದೇಶದಲ್ಲಿರುವ
ರುದ್ರಪ್ರಯಾಗದಲ್ಲಿ ಭೀಕರ ಮಳೆ: ಹಲವರು ನಾಪತ್ತೆ, ಅವಶೇಷಗಳಡಿ ಸಿಲುಕಿರುವ ಭೀತಿ
ಉತ್ತರಾಖಂಡದ ರುದ್ರಪ್ರಯಾಗ ಮತ್ತು ಚಮೋಲಿ ಜಿಲ್ಲೆಗಳ ಹಲವೆಡೆ ಮೇಘಸ್ಫೋಟ ಸಂಭವಿಸಿ, ಹಲವಾರು ಕುಟುಂಬಗಳು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಲ್ಲದೆ ಎರಡರಿಂದ ಮೂರು ಕುಟುಂಬ ನಾಪತ್ತೆಯಾಗಿವೆ. ಅವಶೇಷಗಳಡಿ ಸಿಲುಕಿ ದಂಪತಿ ಮೃತಪಟ್ಟಿದ್ದಾರೆ. ಹಲವರಿಗೆ ಗಾಯಗಳಾಗಿವೆ, ರಸ್ತೆಗಳು ಬಂದ್ ಆಗಿವೆ. ರಕ್ಷಣಾ ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ. 200
ಭೀಕರ ಮಳೆ, ಭೂಕುಸಿತ: ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆ
ಜಮ್ಮುವಿನಲ್ಲಿ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಭೂ ಕುಸಿತವಾಗಿದ್ದು, ಕತ್ರಾ ಜಿಲ್ಲೆಯಲ್ಲಿರುವ ವೈಷ್ಣೋದೇವಿ ಯಾತ್ರಾ ರಸ್ತೆ ಮಾರ್ಗದಲ್ಲಿ ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಕತ್ರಾದ ಅರ್ಧಕುವರಿ ಸಮೀಪ ಅವಶೇಷಗಳಿಂದ ಮೂವತ್ತೈದು ಮೃತದೇಹಗಳನ್ನು ಈವರೆಗೆ ಹೊರತೆಗೆಯಲಾಗಿದೆ ಎಂದು ವೈಷ್ಣೋದೇವಿ ದೇವಾಲಯ ಮಂಡಳಿಯ
ನಾಳೆಯಿಂದ ಭಾರಿ ಮಳೆ, ರಾಜ್ಯದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರಲ್ಲಿ ಮೇ 17ರಿಂದ ಭಾರಿ ಮಳೆಯಾಗಲಿದ್ದು, ಕರ್ನಾಟಕದ 23 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸ ಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,