Heavy snowfal
ಅಮೆರಿಕದಲ್ಲಿ ಹಿಮಪಾತ: ಒಂಬತ್ತು ಸಾವಿರಕ್ಕೂ ಹೆಚ್ಚು ವಿಮಾನ ಹಾರಾಟ ಕ್ಯಾನ್ಸಲ್
ಅಮೆರಿಕದ ಹಲವೆಡೆ ದಟ್ಟ ಮಂಜು ಮತ್ತು ತೀವ್ರ ಹಿಮಪಾತವಾಗುತ್ತಿದ್ದು, 9000ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ. ದೇಶದ ಬಹುತೇಕ ಭಾಗಗಳಲ್ಲಿ ಭಾರೀ ಅಸ್ತವ್ಯಸ್ತಗೊಂಡಿದ್ದು, 15 ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ರಾಜ್ಯ ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ. ಯಾವುದೇ ತುರ್ತು ಪರಿಸ್ಥಿತಿಗೆ ತ್ವರಿತವಾಗಿ ಸ್ಪಂದಿಸಲು ಫೆಡರಲ್ ಎಮರ್ಜೆನ್ಸಿ ಮ್ಯಾನೇಜ್ಮೆಂಟ್ ಏಜೆನ್ಸಿ (ಫೀಮಾ) ಸಂಪೂರ್ಣ ಸನ್ನದ್ಧಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉತ್ತರ ಟೆಕ್ಸಾಸ್ ಪ್ರದೇಶದಲ್ಲಿ


