helichapter
ಕೊಟ್ಟ ಮಾತಿನಂತೆ ಹೆತ್ತವರನ್ನು ಹೆಲಿಕಾಫ್ಟರ್ ನಲ್ಲಿ ಸುತ್ತಾಡಿಸಿದ ಸಿಂಧನೂರಿನ ಯುವಕ!
ಸಿಂಧನೂರು: ಇಂದಿನ ದಿನಮಾನದಲ್ಲಿ ತಂದೆ ತಾಯಿಯವರು ಹೇಳಿದ ಮಾತು ಕೇಳದ ಮಕ್ಕಳನ್ನು ಹೆಚ್ಚಾನೆಚ್ಚು ನೋಡ್ತಾ ಇದ್ದೇವೆ, ಸಿಂಧನೂರಿನಲ್ಲಿ ಒಬ್ಬ ಯುವಕ ತಮ್ಮ ತಂದೆ ತಾಯಿಯ ಆಸೆಯಂತೆ 6 ಲಕ್ಷ ಖರ್ಚು ಮಾಡಿ ಹೆಲಿಕ್ಯಾಪ್ಟರ್ ನಲ್ಲಿ ಸುತ್ತಾಡಿಸಿರುವ ಘಟನೆ ನಡೆದಿದೆ. . ಖಾಸಗಿ ಉದ್ಯೋಗದಲ್ಲಿ ಇರುವ ಅಬ್ದುಲ್ ಜನತಾ ಕಾಲೋನಿಯ ಯುವಕನು ತಮ್ಮ ತಂದೆ ತಾಯಿಯವರು ಹಿಂದೆ ನಾವು ಬೆಂಗಳೂರು ಮುಖಾಂತರ ಸಿಂಧನೂರಿನಲ್ಲಿ ಹೆಲಿಕ್ಯಾಪ್ಟರ್ ಮುಖಾಂತರ ಮೇಲುಗಡೆ ಸುತ್ತಾಡಬೇಕು ಎಂಬ ಆಸೆ
ಲ್ಯಾಡಿಂಗ್ ವೇಳೆ ಕುಸಿದ ಹೆಲಿಪ್ಯಾಡ್: ರಾಷ್ಟ್ರಪತಿ ದ್ರೌಪದಿ ಮರ್ಮು ಪಾರು
ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡ್ ಆಗುತ್ತಿದ್ದಂತೆ ಲ್ಯಾಂಡಿಂಗ್ ಪ್ಯಾಡ್ ನಲ್ಲಿ ಸಿಲುಕಿಕೊಂಡ ಘಟನೆ ಕೇರಳದ ಪ್ರಮದಂ ಕ್ರೀಡಾಂಗಣದಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದೆ. ರಾಷ್ಟ್ರಪತಿ ಅವರಿದ್ದ ಹೆಲಿಕಾಪ್ಟರ್‌ನ ಒಂದು ಭಾಗ ಡಾಂಬರಿನಲ್ಲಿ ಸಿಲುಕಿಕೊಂಡಿತ್ತು.



