Sunday, September 13, 2026
Menu

ನಿರ್ದಿಷ್ಟ ಪ್ರೋಟಿನ್‌ ಕೊರತೆ ಕಾರಣ ರಕ್ತಸ್ರಾವದಿಂದ ಜೀವ ಹಿಂಡುವ ಹಿಮೋಫಿಲಿಯಾ

ತುರ್ತು ಸಂದರ್ಭಗಳಲ್ಲಿ ರಕ್ತ ಪರೀಕ್ಷೆ ಮಾಡಿ, ನಿರ್ದಿಷ್ಟ ಪ್ರೋಟೀನ್‌ನ ಕೊರತೆಯನ್ನು ಪತ್ತೆ ಮಾಡಲು ಸಮಯವಿಲ್ಲದಾಗ, ಹೊಂದಿಕೊಳ್ಳುವ ಆರೋಗ್ಯವಂತ ಮನುಷ್ಯನ ತಾಜಾ ರಕ್ತವನ್ನೇ ರೋಗಿಗೆ ನೀಡಲಾಗುತ್ತದೆ. ಬೇಕಾದ ಪ್ರೋಟೀನ್ ಅನ್ನು ಪಡೆಯುವ ರಕ್ತ ತಾನೇ ತಾನಾಗಿ ಹೆಪ್ಪುಗಟ್ಟಿ ರೋಗಿ ಅಪಾಯದಿಂದ ಪಾರಾಗುತ್ತಾನೆ. ಈ ವರ್ಷದ ಘೋಷವಾಕ್ಯ Access for all : Women and Girls Bleed too. ಇದು ರಕ್ತಸ್ರಾವದ ಅಸ್ವಸ್ಥತೆ ಹೊಂದಿರುವ ಹುಡುಗಿಯರು ಮತ್ತು ಮಹಿಳೆಯರಿಗೆ ಉತ್ತಮ ರೋಗ